ಬಿಡುಗಡೆಗೂ ಮೊದಲೇ ಗೆದ್ದ ಧೈರ್ಯಂ ಸರ್ವತ್ರ ಸಾಧನಂ ಚಿತ್ರ – ಆಡಿಯೋ ರೈಟ್ಸ್ ಭಾರೀ ಮೊತ್ತಕ್ಕೆ ಮಾರಾಟ
ಗಂಧಗುಡಿಯಲ್ಲಿ ಈಗಂತೂ ತರಹೇವಾರಿ ಕಥಾಹಂದರದ ಸಿನಿಮಾಗಳು ಬರ್ತಿವೆ. ಎಲ್ಲಾ ಚಿತ್ರಗಳು ಸದ್ದು ಮಾಡೋದಿಲ್ಲ. ಆದರೆ, ಧೈರ್ಯಂ ಸರ್ವತ್ರ ಸಾಧನಂ ಚಿತ್ರ (Dhairyam Sarvatra Sadhanam Film) ಬಿಡುಗಡೆಗೂ ...