ಚಿಕ್ಕಮಗಳೂರಿನಲ್ಲಿ ಕಾಡಾನೆ ಹಾವಳಿ; ಶಾಲೆಗಳಿಗೆ ರಜೆ ಘೋಷಿಸಿದ ಶಿಕ್ಷಣ ಇಲಾಖೆ
ಬೇಲೂರಿನ ಕಾಡಿನಲ್ಲಿದ್ದ ಬೀಟಮ್ಮ ಎಂಬ ಹೆಣ್ಣಾನೆ ಒಳಗೊಂಡು 30ಕ್ಕೂ ಕಾಡಾನೆಗಳು ಚಿಕ್ಕಮಗಳೂರು ಹೊರವಲಯದ ಪ್ರದೇಶಗಳಲ್ಲಿ ಬೀಡುಬಿಟ್ಟಿವೆ. ಇದು ಜನರಲ್ಲಿ ಆತಂಕ ಉಂಟುಮಾಡಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಸುತ್ತಮುತ್ತಲಿನ ...