ರಾಜ್ಯಗಳಲ್ಲಿರುವ ಹೈಕೋರ್ಟ್ನಲ್ಲಿ ಆಯಾಯ ರಾಜ್ಯದ ಪ್ರಾದೇಶಿಕ ಭಾಷೆಗಳನ್ನು ಬಳಕೆ ಮಾಡುವ ಬಗ್ಗೆ ಸುಪ್ರೀಂಕೋರ್ಟ್ ಸಮ್ಮತಿ ಸೂಚಿಸಿಲ್ಲ.
ಕರ್ನಾಟಕ ಹೈಕೋರ್ಟ್ನಲ್ಲಿ ಕನ್ನಡ, ಮದ್ರಾಸ್ ಹೈಕೋರ್ಟ್ನಲ್ಲಿ ತಮಿಳು, ಛತ್ತೀಸ್ಗಢ ಹೈಕೋರ್ಟ್ನಲ್ಲಿ ಹಿಂದಿ, ಕೋಲ್ಕತ್ತಾ ಹೈಕೋರ್ಟ್ನಲ್ಲಿ ಬೆಂಗಾಲಿ ಮತ್ತು...