KFD Jobs: ಕರ್ನಾಟಕ ಅರಣ್ಯ ರಕ್ಷಕರ ನೇಮಕ; ಆಯ್ಕೆ ಪ್ರಕ್ರಿಯೆ, ಅರ್ಹತೆ, ವೇತನದ ಸಂಪೂರ್ಣ ಮಾಹಿತಿ ಇಲ್ಲಿದೆ
ಕರ್ನಾಟಕ ಅರಣ್ಯ ಇಲಾಖೆ (Karnataka Forest Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 540 ಫಾರೆಸ್ಟ್ ಗಾರ್ಡ್ (Forest ...