Wednesday, April 17, 2024

Tag: Ganeshotsava

Chamarajanaga

ಗಣೇಶ ವಿಸರ್ಜನೆ ವೇಳೆ ಡಿಜೆ ಆಫ್ ಮಾಡಲು ಪೊಲೀಸರ ಸೂಚನೆ – ಕಲ್ಲು ತೂರಾಟ

ಗಣೇಶನ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಡಿಜೆ ಆಫ್ ಮಾಡಿ ಎಂದಿದ್ದಕ್ಕೆ ಕೋಪಗೊಂಡ ಯುವಕರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಚಾಮರಾಜನಗರದ (Chamarajanagar) ಉಪ್ಪಾರ ಬೀದಿಯಲ್ಲಿ ...

Artist Died While Dancing

ನೃತ್ಯ ಮಾಡುತ್ತಲೇ ಸಾವನ್ನಪ್ಪಿದ ಪಾರ್ವತಿ ವೇಷಧಾರಿ ಕಲಾವಿದ – ವಿಡಿಯೋ ವೈರಲ್

ಜಮ್ಮುವಿನಲ್ಲಿ ನೃತ್ಯ ಮಾಡುತ್ತಲೇ ಕುಸಿದುಬಿದ್ದು ಕಲಾವಿದರೊಬ್ಬರು ಸಾವನ್ನಪ್ಪಿರುವ (Artist Died While Dancing) ದಾರುಣ ಘಟನೆ ವರದಿಯಾಗಿದೆ. ಯೋಗೇಶ್ ಗುಪ್ತಾ ಎಂಬ ವ್ಯಕ್ತಿ ನೃತ್ಯ ಮಾಡುತ್ತಿರುವಾಗಲೇ ಹೃದಯಾಘಾತವಾಗಿ ...

Chamarajanaga

Hubballi : ಈದ್ಗಾ ಮೈದಾನದಲ್ಲಿ ನಮಗೂ ಅವಕಾಶ ನೀಡಿ – ಕ್ರೈಸ್ತ ಸಂಘಟನೆಗಳ ಪತ್ರ

ವಿವಾದಿತ ಹುಬ್ಬಳ್ಳಿಯ (Hubballi) ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡಿದ ಬೆನ್ನಲ್ಲೇ, ನಮಗೂ ಅವಕಾಶ ನೀಡಬೇಕು ಎಂದು ಕ್ರೈಸ್ತ ಸಂಘಟನೆಗಳು ಮಹಾನಗರ ಪಾಲಿಕೆಗೆ ಪತ್ರ ಬರೆದಿವೆ. ಮಂಗಳವಾರವಷ್ಟೇ ...

Hubballi Edga Maidan

ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ

ಹುಬ್ಬಳ್ಳಿ ಈದ್ಗಾ‌ ಮೈದಾನದಲ್ಲಿ (Hubballi Edga Maidan) ಮೂರು ದಿನಗಳ ಕಾಲ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (HDMC) ಅವಕಾಶ ನೀಡಿದೆ. ಈ ಕುರಿತು ...

Chamarajanaga

Ganeshotsava : ಮಾಂಸ ಮಾರಾಟ ಬಂದ್

ನಾಡಿನಾದ್ಯಂತ ಗಣೇಶ ಹಬ್ಬವನ್ನು (Ganeshotsava) ಸಂಭ್ರಮದಿಂದ ಆಚರಿಸಲಾಗ್ತಿದೆ. ಈ ಹಿಂದೆ ಕೊರೋನಾ ಕರಿಛಾಯೆಯಿಂದಾಗಿ ಗಣೇಶ ಹಬ್ಬವನ್ನು ವಿಜ್ರಂಭಣೆಯಿಂದ ಆಚರಿಸಲು ಆಗಿರಲಿಲ್ಲ. ಈ ಬಾರಿ  ಅದ್ಧೂರಿಯಾಗಿ ಗಣೇಶ ಹಬ್ಬ ...

Edga Maidana

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ : ನಾಳೆ ಸುಪ್ರೀಂಕೋರ್ಟ್​ ವಿಚಾರಣೆ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ (Edga Maidana) ಗಣೇಶ ಚತುರ್ಥಿಗೆ ಅವಕಾಶ ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ವಕ್ಫ್ ಬೋರ್ಡ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಪ್ರಕರಣದ ತುರ್ತು ವಿಚಾರಣೆ ...

ADVERTISEMENT

Trend News

ಧಾರವಾಡ: ಕಾಂಗ್ರೆಸ್​ ಅಭ್ಯರ್ಥಿ ವಿನೋದ್​ ಅಸೋಟಿ ಶಕ್ತಿ ಪ್ರದರ್ಶನ – ನಾಮಪತ್ರ ಸಲ್ಲಿಕೆ

ಧಾರವಾಡ ಲೋಕಸಭೆಯ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರು ಇಂದು ಜಿಲ್ಲಾ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ನಂತರ ಧಾರವಾಡದ ಶಿವಾಜಿ ವೃತ್ತದಿಂದ ಬೃಹತ್‌ ರೋಡ್‌...

Read more

ಲೋಕಸಭಾ ಚುನಾವಣೆಯಲ್ಲಿ BJPಗೆ ಆಘಾತ – BJPಗೆ ಸಂಸದ ಕರಡಿ ಸಂಗಣ್ಣ ರಾಜೀನಾಮೆ

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಆಘಾತವಾಗಿದೆ. ಲೋಕಸಭಾ ಚುನಾವಣೆಗೆ ಟಿಕೆಟ್​ ಕೈ ತಪ್ಪಿದ್ದರಿಂದ ಮುನಿಸಿಕೊಂಡಿದ್ದ ಸಂಸದ ಕರಡಿ ಸಂಗಣ್ಣ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ....

Read more

ಕನ್ನಡದ ಕುಳ್ಳ, ನಟ ದ್ವಾರಕೀಶ್​ ನಿಧನ

 ಕನ್ನಡದ ಕುಳ್ಳ, ಹಿರಿಯ ನಟ ದ್ವಾರಕೀಶ್ (Dwarkeesh) ನಿಧನರಾಗಿದ್ದಾರೆ. 81ರ ವಯಸ್ಸಿನ  ನಟ, ವಯೋಸಹಜ (Passed away) ಕಾಯಿಲೆಯಿಂದ ಬಳಲುತ್ತಿದ್ದರು. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ...

Read more

ರಾಜಕೀಯ ಗುರು S M ಕೃಷ್ಣ ಆಶೀರ್ವಾದ ಪಡೆದ ಡಾ ಕೆ ಸುಧಾಕರ್​

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್​ ಅವರು ಇವತ್ತು ತಮ್ಮ ರಾಜಕೀಯ ಗುರು ಮಾಜಿ ಮುಖ್ಯಮಂತ್ರಿ ಎಸ್​ ಎಂ ಕೃಷ್ಣ ಅವರನ್ನು ಭೇಟಿಯಾಗಿ...

Read more
ADVERTISEMENT
error: Content is protected !!