Tag: Gold Plated Sweets
- Advertisement -
Latest article
ಅರಕಲಗೂಡಿನಿಂದ ಎ ಮಂಜುಗೆ ಜೆಡಿಎಸ್ ಟಿಕೆಟ್, ಅರಸೀಕೆರೆಯಲ್ಲಿ ಶಿವಲಿಂಗೇಗೌಡಗೆ ಟಿಕೆಟ್ ಇಲ್ಲ – ಕುಮಾರಸ್ವಾಮಿ ಘೋಷಣೆ
ಹಾಸನ ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ಎ ಮಂಜು ಅವರಿಗೆ ಜೆಡಿಎಸ್ ಟಿಕೆಟ್ ಘೋಷಣೆ ಆಗಿದೆ.
ಎ ಮಂಜು ಅವರ ಜೊತೆಗೆ ಮಾತಾಡಿದ್ದೇನೆ. ಅವರು ನಮ್ಮ ಪಕ್ಷಕ್ಕೆ ಬರ್ತಾರೆ. ಅವರಿಗೆ ನಾವು...
ಕರ್ನಾಟಕದಲ್ಲಿ ದೇಶದ ಅತೀ ದೊಡ್ಡ ಹೆಲಿಕಾಪ್ಟರ್ ತಯಾರಿಕಾ ಕೇಂದ್ರ ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಲ್ಲೇ ಅತೀ ದೊಡ್ಡ ಹೆಲಿಕಾಪ್ಟರ್ ತಯಾರಿಕಾ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.
ಸೋಮವಾರ ಅಂದರೆ ಫೆಬ್ರವರಿ 6ರಂದು ತುಮಕೂರಲ್ಲಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನಲ್ಲಿ ಗ್ರೀನ್ಫೀಲ್ಡ್ ಹೆಲಿಕಾಪ್ಟರ್ ತಯಾರಿಕಾ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.
ರಕ್ಷಣಾ...
ಖ್ಯಾತ ಗಾಯಕಿ ವಾಣಿ ಜಯರಾಂ ನಿಧನ
ಕನ್ನಡ ಒಳಗೊಂಡಂತೆ ಬಹುಭಾಷೆಗಳ ಸಿನಿಮಾದಲ್ಲಿ ಹಿನ್ನೆಲೆ ಗಾಯನ ಮೂಲಕ ಮನೆಮಾತಾಗಿದ್ದ ಖ್ಯಾತ ಗಾಯಕಿ ವಾಣಿ ಜಯರಾಂ ಇನ್ನಿಲ್ಲ.
78 ವರ್ಷದ ಅವರು ಚೆನ್ನೈನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಇದೇ ವರ್ಷ ಇವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ...
ಸೌದಿ ಅರೇಬಿಯಾದಲ್ಲಿ ಒಂಟೆಗೆ ಕಾರು ಡಿಕ್ಕಿ – ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸಾವು
ಸೌದಿ ಅರೇಬಿಯಾದಲ್ಲಿ ಒಂಟೆಗೆ ಕಾರು ಡಿಕ್ಕಿ ಆಗಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸಾವನ್ನಪ್ಪಿದ್ದಾರೆ.
ಸೌದಿ ಅರೇಬಿಯಾದ ರಿಯಾದ್ ಪ್ರಾಂತ್ಯದ ಖುರೈಸ್ನಲ್ಲಿ ರಸ್ತೆ ದಾಟುತ್ತಿದ್ದ ಒಂಟೆಗೆ ಕಾರು ಡಿಕ್ಕಿ ಆಗಿದೆ.
ಕಾರಿನಲ್ಲಿದ್ದ ಹಳೆಯಂಗಡಿ ಬಳಿಯ ಕದಿಕೆ...
ನಟಿ ಅಶಿಕಾ ರಂಗನಾಥ್ ಬಿಸಿಯೇರಿಸುವ ಫೋಟೋಗಳು
ನಟಿ ಆಶಿಕಾ ರಂಗನಾಥ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಬಿಸಿಯೇರಿಸುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಸನ್ನಿ ಲಿಯೋನ್ ಫ್ಯಾಷನ್ ಶೋ ಸ್ಥಳದಲ್ಲಿ ಸ್ಫೋಟ
ನಟಿ ಸನ್ನಿ ಲಿಯೋನ್ ಭಾಗವಹಿಸಬೇಕಿದ್ದ ಫ್ಯಾಷನ್ ಶೋ ಸ್ಥಳದಲ್ಲಿ ಬಾಂಬ್ ಸ್ಫೋಟವಾಗಿದೆ.
ಮಣಿಪುರ ರಾಜ್ಯದ ರಾಜಧಾನಿ ಇಂಫಾಲದಲ್ಲಿ ಇವತ್ತು ಸನ್ನಿ ಲಿಯೋನ್ ಫ್ಯಾಷನ್ ಶೋ ಆಯೋಜನೆ ಆಗಿತ್ತು.
ಕಾರ್ಯಕ್ರಮ ಸ್ಥಳದಲ್ಲಿ ಇವತ್ತು ಬೆಳಗ್ಗೆ ಬಾಂಬ್ ಸ್ಫೋಟವಾಗಿದೆ.
ಆದರೆ...
ಅತ್ತ ಅದಾನಿ, ಇತ್ತ ಪತಂಜಲಿ ಷೇರುಗಳ ಮೌಲ್ಯವೂ ಕುಸಿತ..!
ಒಂದೆಡೆ ಅಮೆರಿಕದ ಹಿಂಡೆನ್ಬರ್ಗ್ ವರದಿಯ ಕಾರಣದಿಂದ ದೈತ್ಯ ಉದ್ಯಮಿ ಗೌತಮ್ ಅದಾನಿ ಕಂಪನಿಯ ಷೇರುಗಳು ಪಾತಾಳಕ್ಕೆ ಕುಸಿದು ಷೇರುದಾರರಿಗೆ 9 ಲಕ್ಷ ಕೋಟಿ ರೂಪಾಯಿ ನಷ್ಟ ಆದ ನಡುವೆಯೇ ಇತ್ತ ಯೋಗ ಬಾಬಾರಾಮ್ದೇವ್...
ನಿವೃತ್ತ ಐಪಿಎಸ್ ಅಣ್ಣಾಮಲೈಗೆ ಕರ್ನಾಟಕ ಚುನಾವಣಾ ಜವಾಬ್ದಾರಿ ವಹಿಸಿದ ಬಿಜೆಪಿ
ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ನಿವೃತ್ತ ಐಪಿಎಸ್ ಅಧಿಕಾರಿ ಮತ್ತು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಅವರಿಗೆ ಬಿಜೆಪಿ ಕರ್ನಾಟಕದಲ್ಲಿ ಚುನಾವಣಾ ಜವಾಬ್ದಾರಿಯನ್ನು ನೀಡಿದೆ.
ಚುನಾವಣಾ ಉಸ್ತುವಾರಿ ಮತ್ತು ಸಹ...
BIG BREAKING: ಬಜೆಟ್ ಬಳಿಕ ಐವರು ಬಿಜೆಪಿ ಶಾಸಕರು, ಇಬ್ಬರು ಎಂಎಲ್ಸಿಗಳು ಕಾಂಗ್ರೆಸ್ಗೆ..?
ಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಆಯವ್ಯಯ ಮಂಡನೆ ಬಳಿಕ ಬಿಜೆಪಿಯಲ್ಲಿ ದೊಡ್ಡ ಪಕ್ಷಾಂತರ ಪರ್ವ ಆಗಬಹುದು ಎಂದು ಮೂಲಗಳು ತಿಳಿಸಿವೆ.
ಐವರು ಬಿಜೆಪಿ ಶಾಸಕರು ಮತ್ತು ಇಬ್ಬರು ವಿಧಾನಪರಿಷತ್...
ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚಲು ಮೂರು ವರ್ಷಗಳಲ್ಲಿ 7,121 ಕೋಟಿ ರೂ. ಖರ್ಚು..!
ರಾಜಧಾನಿ ಬೆಂಗಳೂರಲ್ಲಿ ಕಳೆದ ಮೂರು ವರ್ಷಗಳಲ್ಲಿ ಕೇವಲ ಗುಂಡಿಗಳನ್ನು ಮುಚ್ಚಲೆಂದೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಖರ್ಚು ಮಾಡಿದ್ದೆಷ್ಟು ಗೊತ್ತಾ..? ಬರೋಬ್ಬರೀ 7 ಸಾವಿರ ಕೋಟಿ ರೂಪಾಯಿಗಿಂತಲೂ ಅಧಿಕ.
2019-20, 2020-21, 2021-2022 ಈ...