Tuesday, December 3, 2024

Tag: Govt Jobs

Karnataka Govt Jobs

karnataka Govt Jobs : ದ್ವಿತೀಯ ದರ್ಜೆ ಬ್ಯಾಕ್​ಲಾಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ – ಫುಲ್ ಡೀಟೇಲ್ಸ್

ಕರ್ನಾಟಕ ರಾಜ್ಯ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆಯ ಪರಿಶಿಷ್ಠ ಜಾತಿ ಬ್ಯಾಕ್​ ಲಾಗ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ (karnataka Govt Jobs). ಆಸಕ್ತ ಅಭ್ಯರ್ಥಿಗಳು ...

Juducial Jobs

Judicial Jobs : ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಜ್ಯದಲ್ಲಿರುವ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 16 ಜಿಲ್ಲಾ ನ್ಯಾಯಾಧೀಶರ ಹುದ್ದೆಗಳಿಗೆ (Judicial Jobs) ರಾಜ್ಯ ಹೈಕೋರ್ಟ್​ ಆದೇಶ ಹೊರಡಿಸಿದೆ. ಇದೇ 19 ಅರ್ಜಿ ಸಲ್ಲಿಸಲು ಕೊನೆಯ ...

SBI Bank Jobs

SBI Bank Jobs : 1673 ಹುದ್ದೆಗಳಿಗೆ ಅರ್ಜಿ ಆಹ್ವಾನ – ಇಲ್ಲಿದೆ ಹೆಚ್ಚಿನ ಮಾಹಿತಿ

ಎಸ್​​ಬಿಐ ಬ್ಯಾಂಕ್​​ ಖಾಲಿ ಇರುವ 1673 ಕ್ಲರ್ಕ್​ ಹುದ್ದೆಗಳಿಗಾಗಿ (SBI Bank Jobs) ಇಂದು ಅಧಿಸೂಚನೆ ಹೊರಡಿಸಲಾಗಿದೆ. ಪದವೀಧರ ವಿದ್ಯಾರ್ಥಿಗಳು ಅಕ್ಟೋಬರ್ 2022ರ​ 12ರೊಳಗೆ ಅರ್ಜಿ ಸಲ್ಲಿಸಬಹುದು. ...

Teachers Jobs

Teachers Jobs : ಅಜೀಂ ಪ್ರೇಮ್​ಜಿ ಶಾಲೆಗಳಲ್ಲಿ ಶಿಕ್ಷಕ ಹುದ್ದೆಗಳು ಖಾಲಿ – ಈಗಲೇ ಅರ್ಜಿ ಸಲ್ಲಿಸಿ

ಅಜೀಮ್ ಪ್ರೇಮ್‍ ಜಿ ಶಾಲೆಗಳಲ್ಲಿ ಶಿಕ್ಷಕ ಹುದ್ದೆಗಳಿಗೆ (Teachers Jobs) ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು- https://bit.ly/st_ka ಲಿಂಕ್ ನ್ನು ಬಳಸಬಹುದಾಗಿದೆ. • ...

Priyank Kharge

Govt Job Scam: ಸರ್ಕಾರಿ ಹುದ್ದೆಗಾಗಿ ಯುವತಿಯರು ಯಾರೊಂದಿಗೋ ಮಲಗಬೇಕಾಗಿದೆ – ಪ್ರಿಯಾಂಕ್​ ಖರ್ಗೆ ಸ್ಫೋಟಕ ಆರೋಪ

ರಾಜ್ಯ ಬಿಜೆಪಿ ಸರ್ಕಾರದಲ್ಲಿ (BJP) ಸರ್ಕಾರಿ ಹುದ್ದೆ ಬೇಕಾದರೆ ಪರೀಕ್ಷೆ ಬರೆದ ಯುವತಿಯರು ಯಾರೊಂದಿಗಾದರೂ ಮಲಗಬೇಕಾದ ಪರಿಸ್ಥಿತಿ ಇದೆ ಎಂದು ಕೆಪಿಸಿಸಿ ವಕ್ತಾರ ಪ್ರಿಯಾಂಕ್​ ಖರ್ಗೆ (Priyank ...

ನೀರಾವರಿ ಇಲಾಖೆ : ದ್ವಿತೀಯ ದರ್ಜೆ ಹುದ್ದೆಗಳಿಗೆ ಅರ್ಜಿ ಆಹ್ವಾನ

Govt Jobs: ಕರ್ನಾಟಕದಲ್ಲಿ ಎಷ್ಟು ಸರ್ಕಾರಿ ಹುದ್ದೆಗಳು ಖಾಲಿ ಇವೆ ಗೊತ್ತಾ..?

ಕರ್ನಾಟಕದಲ್ಲಿ (Karnataka) ಎರಡೂವರೆ ಲಕ್ಷದಷ್ಟು ಸರ್ಕಾರಿ ಹುದ್ದೆಗಳು (Govt Jobs) ಖಾಲಿ ಇವೆ. ರಾಜ್ಯ ಸರ್ಕಾರದ ಮಾಹಿತಿ ಪ್ರಕಾರ ಮಂಜೂರಾದ ಒಟ್ಟು ಹುದ್ದೆಗಳ ಪೈಕಿ ಶೇಕಡಾ 32ರಷ್ಟು ...

ADVERTISEMENT

Trend News

ಕೌಟುಂಬಿಕ ಉಪ ಚುನಾವಣೆ – ಇವತ್ತು ಮತದಾನ

ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...

Read more

ನಾಳೆ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಬದಲಾವಣೆ – ಬೆಳಗ್ಗೆ ಚನ್ನಪಟ್ಟಣಕ್ಕೆ ಹೋಗಲ್ಲ CM

ನವೆಂಬರ್ 6ರಂದು ಅಂದರೆ ನಾಳೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ...

Read more

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ CBI ತನಿಖೆಗಾಗಿ ಅರ್ಜಿ – ನ್ಯಾಯಮೂರ್ತಿ ನಾಗಪ್ರಸನ್ನ ಪೀಠದಿಂದ ನೋಟಿಸ್

ಮುಡಾ ಹಗರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ. ಜೊತೆಗೆ ಮುಡಾ ಹಗರಣ...

Read more

ಚಿಕ್ಕಮಗಳೂರು: ಪ್ರವಾಸಿ ತಾಣಗಳಿಗೆ 2 ದಿನ ನಿರ್ಬಂಧ

ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇದೇ ನವೆಂಬರ್ 9ರ ಬೆಳಗ್ಗೆ 6 ಗಂಟೆಯಿAದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ...

Read more
ADVERTISEMENT
error: Content is protected !!