Winter Health tips: ಚಳಿಗಾಲದಲ್ಲಿ ಜೇನುತುಪ್ಪ ಸೇವಿಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತೇ…?
ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅಗತ್ಯವಾಗಿರುತ್ತದೆ. ಈ ಶೀತ ವಾತಾವರಣದಲ್ಲಿ ರೋಗಗಳು ವೇಗವಾಗಿ ಹರಡುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವುದು ಅಗತ್ಯ. ಆದ್ದರಿಂದ ...