Friday, December 6, 2024

Tag: health

Health Tips: ರಾತ್ರಿ ಚೆನ್ನಾಗಿ ನಿದ್ದೆ ಬರಬೇಕಾದ್ರೆ ಮಲಗುವ ಮುನ್ನ ಈ ಟಿಪ್ಸ್ ಫಾಲೋ ಮಾಡಿ..!

Health Tips: ರಾತ್ರಿ ಚೆನ್ನಾಗಿ ನಿದ್ದೆ ಬರಬೇಕಾದ್ರೆ ಮಲಗುವ ಮುನ್ನ ಈ ಟಿಪ್ಸ್ ಫಾಲೋ ಮಾಡಿ..!

ರಾತ್ರಿ ವೇಳೆ 7-8 ಗಂಟೆಗಳ ಕಾಲ ನಿದ್ರೆ ಮಾಡುವುದರಿಂದ ದಿನವಿಡೀ ಆಯಾಸವನ್ನು ಹೋಗಲಾಡಿಸಬಹುದು. ಆದರೆ ಹಲವು ಬಾರಿ ತಡರಾತ್ರಿವರೆಗೂ ನಿದ್ದೆಯೇ ಬರೋಲ್ಲ. ಅದರ ಭಾರದಿಂದಾಗಿ ಅನೇಕ ರೀತಿಯ ...

Jaggery – ಬೆಲ್ಲ ತಿನ್ನಿ.. ಎಷ್ಟೆಲ್ಲಾ ಅನುಕೂಲ ನೋಡಿ

* ಬೆಲ್ಲ (Jaggery)ತಿಂದರೇ ಮೆದುಳು ಚುರುಕಾಗಿ ಕಾರ್ಯ ನಿರ್ವಹಿಸುತ್ತದೆ * ಕಣ್ಣಿನ ದೃಷ್ಟಿ ಉತ್ತಮವಾಗುತ್ತದೆ * ಡಿಟಾಕ್ಸ್‌ನಂತೆ ಕೆಲಸ ಮಾಡಿ ಲಿವರ್ ಅನ್ನು ಸ್ವಚ್ಛಗೊಳಿಸುತ್ತದೆ (Liver function) ...

Mosquito – ಈ ಟಿಪ್ಸ್ ಪಾಲಿಸಿದರೇ ಸೊಳ್ಳೆ ಕಾಟ ಇರಲ್ಲ

* ಮನೆ ಪರಿಸರದಲ್ಲಿ ಔಷಧಿ ಗಿಡಗಳನ್ನು (Medicine plants)ಬೆಳೆಸಿ. ಇವು ಸೊಳ್ಳೆಗಳನ್ನು ನಿರೋಧಿಸುತ್ತವೆ. * ತುಳಸಿ (Tulasi), ಪುದಿನಾ (Pudina)ಗಿಡಗಳ ವಾಸನೆಗೆ ಸೊಳ್ಳೆಗಳು ಪರಾರಿಯಾಗುತ್ತವೆ * ಮುಚ್ಚಿದ ...

Health Tips – ಈ  ಚಿಕ್ಕ ಚಿಕ್ಕ ಕೆಲಸಗಳೇ ನಿಮ್ಮ ಆರೋಗ್ಯಕ್ಕೆ ಸಂಜೀವಿನಿ.. ಮರೆಯದಿರಿ

ಕೆಲವು  ಕೆಲಸಗಳು  ಮಾಡೋದಕ್ಕೆ ತುಂಬಾ ಚಿಕ್ಕದು  ಎನಿಸುತ್ತದೆ. ಆ  ಕೆಲಸ  ಮಾಡೋದನ್ನು ಅಭ್ಯಾಸ ಮಾಡಿಕೊಂಡಲ್ಲಿ ನಿಮಗೆ ಮತ್ತು ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನ ಆಗುತ್ತದೆ. ಅವು ಏನು ...

ADVERTISEMENT

Trend News

ಕೌಟುಂಬಿಕ ಉಪ ಚುನಾವಣೆ – ಇವತ್ತು ಮತದಾನ

ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...

Read more

ನಾಳೆ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಬದಲಾವಣೆ – ಬೆಳಗ್ಗೆ ಚನ್ನಪಟ್ಟಣಕ್ಕೆ ಹೋಗಲ್ಲ CM

ನವೆಂಬರ್ 6ರಂದು ಅಂದರೆ ನಾಳೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ...

Read more

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ CBI ತನಿಖೆಗಾಗಿ ಅರ್ಜಿ – ನ್ಯಾಯಮೂರ್ತಿ ನಾಗಪ್ರಸನ್ನ ಪೀಠದಿಂದ ನೋಟಿಸ್

ಮುಡಾ ಹಗರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ. ಜೊತೆಗೆ ಮುಡಾ ಹಗರಣ...

Read more

ಚಿಕ್ಕಮಗಳೂರು: ಪ್ರವಾಸಿ ತಾಣಗಳಿಗೆ 2 ದಿನ ನಿರ್ಬಂಧ

ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇದೇ ನವೆಂಬರ್ 9ರ ಬೆಳಗ್ಗೆ 6 ಗಂಟೆಯಿAದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ...

Read more
ADVERTISEMENT
error: Content is protected !!