ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಉಷ್ಣಾಂಶ; ಬಿಸಿ ಗಾಳಿಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳವಾಗುತ್ತಿರುವ ನಡುವೆ ಪ್ರಸಕ್ತ ತಿಂಗಳು ಅಥವಾ ಏಪ್ರಿಲ್‌ನಲ್ಲಿಯೇ ಬಿಸಿಗಾಳಿ ಬೀಸುವ ಆಂತಕ ಎದುರಾಗಿದೆ. ಸಾಮಾನ್ಯವಾಗಿ ಬೇಸಿಗೆಗಾಲ ಮಾರ್ಚ್‌ನಿಂದ ಆರಂಭವಾಗಿ ಮೇ ತಿಂಗಳವರೆಗೆ ಇರುತ್ತದೆ. ...