Tuesday, December 3, 2024

Tag: high court

ನೌಕರಿಯಲ್ಲಿದ್ದ ವಿಚ್ಛೇದಿತ ಪತ್ನಿ ಗಂಡನಿಂದ ಸಂಪೂರ್ಣ ನಿರ್ವಹಣಾ ವೆಚ್ಚ ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್

5, 8, 9 ಮತ್ತು 11 ತರಗತಿ ಬೋರ್ಡ್ ಪರೀಕ್ಷೆ ರದ್ದು; ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಸರ್ಕಾರ

ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5, 8, 9 ಮತ್ತು 11 ತರಗತಿಯ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಿರುವ ಏಕಸದಸ್ಯ ...

ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಆದೇಶ

ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಆದೇಶ

2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಿ ಶಾಸಕರಾಗಿದ್ದರು. ಈ ಹಿನ್ನೆಲೆ ಇದೀಗ ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ...

ನೌಕರಿಯಲ್ಲಿದ್ದ ವಿಚ್ಛೇದಿತ ಪತ್ನಿ ಗಂಡನಿಂದ ಸಂಪೂರ್ಣ ನಿರ್ವಹಣಾ ವೆಚ್ಚ ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್

High Court; ಪ್ರಕರಣ ದಾಖಲಾದ ಕೂಡಲೇ ಅತ್ಯಾಚಾರ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ಕಡ್ಡಾಯ: ಹೈಕೋರ್ಟ್

ಬೆಂಗಳೂರು: ಅತ್ಯಾಚಾರ ಅಥವಾ ಪೋಕೋ (POCSO) ಕಾಯ್ದೆ ಅಡಿ ಪ್ರಕರಣ ದಾಖಲಿಸಿದ ತಕ್ಷಣ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಯನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಹೈಕೋರ್ಟ್  ನಿರ್ದೇಶಿಸಿದೆ. 17 ವರ್ಷದ ...

ADVERTISEMENT

Trend News

ಕೌಟುಂಬಿಕ ಉಪ ಚುನಾವಣೆ – ಇವತ್ತು ಮತದಾನ

ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...

Read more

ನಾಳೆ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಬದಲಾವಣೆ – ಬೆಳಗ್ಗೆ ಚನ್ನಪಟ್ಟಣಕ್ಕೆ ಹೋಗಲ್ಲ CM

ನವೆಂಬರ್ 6ರಂದು ಅಂದರೆ ನಾಳೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ...

Read more

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ CBI ತನಿಖೆಗಾಗಿ ಅರ್ಜಿ – ನ್ಯಾಯಮೂರ್ತಿ ನಾಗಪ್ರಸನ್ನ ಪೀಠದಿಂದ ನೋಟಿಸ್

ಮುಡಾ ಹಗರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ. ಜೊತೆಗೆ ಮುಡಾ ಹಗರಣ...

Read more

ಚಿಕ್ಕಮಗಳೂರು: ಪ್ರವಾಸಿ ತಾಣಗಳಿಗೆ 2 ದಿನ ನಿರ್ಬಂಧ

ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇದೇ ನವೆಂಬರ್ 9ರ ಬೆಳಗ್ಗೆ 6 ಗಂಟೆಯಿAದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ...

Read more
ADVERTISEMENT
error: Content is protected !!