ಹಿಜಬ್, ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಣೆ: ಹಿಜಬ್ ವಿವಾದಕ್ಕೂ ಪರೀಕ್ಷೆಗೂ ಸಂಬಂಧವಿಲ್ಲ-CJI
ಹಿಜಬ್ ಪ್ರಕರಣದಲ್ಲಿ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ವಿಚಾರಣೆಗೆ ನಿರ್ದಿಷ್ಟ ದಿನಾಂಕ ನಿಗದಿ ಮಾಡಲು ನಿರಾಕರಿಸಿದ್ದಾರೆ. ಇಂದು ಕೋರ್ಟ್ ...