HeavyRains: ಉತ್ತರದಲ್ಲಿ ಭೀಕರ ಪ್ರವಾಹ.. ಕೊಚ್ಚಿ ಹೋದ ಬಸ್.. ಕಟ್ಟಡಗಳು..
ಉತ್ತರಭಾರತದಲ್ಲಿ ಸುರಿಯುತ್ತಿರುವ ಕುಂಭದ್ರೋಣ ಮಳೆ ಭೀಕರ ಅನಾಹುತಗಳನ್ನು ಸೃಷ್ಟಿಸಿದೆ. ಹಿಮಾಚಲಪ್ರದೇಶ, ಉತ್ತರಾಖಂಡ್, ದೆಹಲಿ, ಪಂಜಾಬ್, ಹರಿಯಾಣ, ಜಮ್ಮುಕಾಶ್ಮೀರದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ದೆಹಲಿ ...