ಹೈದ್ರಾಬಾದ್ ನಲ್ಲಿ ಪಶುವೈದ್ಯೆ ಅತ್ಯಾಚಾರ, ಕೊಲೆ ಕೇಸ್ ಆರೋಪಿಗಳ ಎನ್‌ಕೌಂಟರ್ ನಕಲಿ – ಪೊಲೀಸ್ ಅಧಿಕಾರಿಗಳ ವಿರುದ್ಧ ಕೊಲೆ ಕೇಸ್‌ನಡಿ ತನಿಖೆಗೆ ಶಿಫಾರಸ್ಸು
ದೇಶಾದ್ಯಂತ ಸಾಕಷ್ಟು ಸುದ್ದಿ ಆಗಿದ್ದ ಹೈದ್ರಾಬಾದ್‌ನಲ್ಲಿ ನಡೆದಿದ್ದ ಯುವತಿ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಎನ್‌ಕೌಂಟರ್ ನಕಲಿ ಎಂದು ಸುಪ್ರೀಂಕೋರ್ಟ್ ನೇಮಿಸಿದ್ದ ಸಮಿತಿ ವರದಿ ನೀಡಿದೆ. ಅಲ್ಲದೇ ...