IGNOU Recruitment: ಇಗ್ನೋದಲ್ಲಿ ಉದ್ಯೋಗಾವಕಾಶ; ಟೈಪಿಸ್ಟ್ ಮತ್ತು ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು: ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ ವಿದ್ಯಾಲಯ (ಇಗ್ನೋ- IGNOU) ದಲ್ಲಿ ಖಾಲಿ ಇರುವ 102 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಜ್ಯೂನಿಯರ್ ಅಸಿಸ್ಟಂಟ್, ಟೈಪಿಸ್ಟ್ ಮತ್ತು ...