ಬಂಟ್ವಾಳ: ಜಾನುವಾರು ಕಳವುಗೈದು ಅಕ್ರಮ ಸಾಗಾಟ; ಓರ್ವನ ಬಂಧನ
ಬಂಟ್ವಾಳ: ಜಾನುವಾರುಗಳನ್ನು ಕಳವುಗೈದು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಪೈಕಿ ಓರ್ವನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ...