ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವಲಯ 8ರ ನೂತನ ಅಧ್ಯಕ್ಷರಾಗಿ ಡಾ.ನವೀನ್ ಕುಮಾರ್ ಜೈನ್ ಆಯ್ಕೆ
ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವಲಯ 8ರ ನೂತನ ಅಧ್ಯಕ್ಷರಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತ್ತಕೋತ್ತರ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ನವೀನ್ ಕುಮಾರ್ ಜೈನ್ ಆಯ್ಕೆಯಾದರು. ...