Friday, July 26, 2024

Tag: Job news

ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಉದ್ಯೋಗ; ಮಾ.31 ಅರ್ಜಿ ಸಲ್ಲಿಕೆಗೆ ಕಡೆ ದಿನ

ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಉದ್ಯೋಗ; ಮಾ.31 ಅರ್ಜಿ ಸಲ್ಲಿಕೆಗೆ ಕಡೆ ದಿನ

ಬೆಂಗಳೂರು​: ಕೇಂದ್ರ ಜವಳಿ ಸಚಿವಾಲಯದ ನಿಯಂತ್ರಣದಲ್ಲಿರುವ ಕೇಂದ್ರ ರೇಷ್ಮೆ ಮಂಡಳಿಯಲ್ಲಿ (ಸಿಎಸ್​ಬಿ) 122 ಸೈಂಟಿಸ್ಟ್​ ಬಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕೃಷಿ ವಿಜ್ಞಾನದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ...

BMTC Recruitment: ಬಿಎಂಟಿಸಿಯಲ್ಲಿ 2,500 ಕಂಡಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಉದ್ಯೋಗದ ಕುರಿತು ಹೆಚ್ಚಿನ ವಿವರ ಇಲ್ಲಿದೆ

BMTC Recruitment: ಬಿಎಂಟಿಸಿಯಲ್ಲಿ 2,500 ಕಂಡಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಉದ್ಯೋಗದ ಕುರಿತು ಹೆಚ್ಚಿನ ವಿವರ ಇಲ್ಲಿದೆ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕರ (ಗ್ರೇಡ್​-3 ಮೇಲ್ವಿಚಾರಕರು) ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಒಟ್ಟು 2,500 ಹುದ್ದೆಗಳ ನೇಮಕಾತಿಗೆ ...

Court Recruitment: ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಡಿ.21 ಕೊನೆಯ ದಿನ

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; ಒಟ್ಟು 119 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ದಾವಣಗೆರೆ ಮಹಾನಗರ ಪಾಲಿಕೆಯಿಂದ ಪೌರ ಕಾರ್ಮಿಕರ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 119 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಮಹಾನಗರ ಪಾಲಿಕೆಗಳಲ್ಲಿ ಈಗಾಗಲೇ ದಿನಗೂಲಿ ...

AAI Recruitment: ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ; ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

AAI Recruitment: ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ; ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ, ಪುದುಚೇರಿ ಮತ್ತು ಲಕ್ಷದ್ವೀಪದ ಅಭ್ಯರ್ಥಿಗಳು ಅರ್ಜಿ ...

Court Recruitment: ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಡಿ.21 ಕೊನೆಯ ದಿನ

Court Recruitment: ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಜ.16 ಕೊನೆಯ ದಿನ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಶೀಘ್ರಲಿಪಿಗಾರ ಗ್ರೇಡ್​ 3, ಬೆರಳಚ್ಚುಗಾರ, ಬೆರಳಚ್ಚು-ನಕಲುಗಾರ, ಆದೇಶ ಜಾರಿಗಾರ, ...

BMRCL Recruitment 2023:   ಬೆಂಗಳೂರು ಮೆಟ್ರೋದಲ್ಲಿ ವಿವಿಧ ಉದ್ಯೋಗಾವಕಾಶ; ಅಪ್ಲೈ ಮಾಡಲು ನಾಳೆಯೇ ಲಾಸ್ಟ್ ಡೇಟ್

BMRCL Recruitment 2023: ಬೆಂಗಳೂರು ಮೆಟ್ರೋದಲ್ಲಿ ವಿವಿಧ ಉದ್ಯೋಗಾವಕಾಶ; ಅಪ್ಲೈ ಮಾಡಲು ನಾಳೆಯೇ ಲಾಸ್ಟ್ ಡೇಟ್

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (BMRCL Recruitment 2023). ಒಟ್ಟು 6 ಹುದ್ದೆಗಳು ಖಾಲಿ ಇವೆ. ಆಸಕ್ತರು ...

Court Recruitment: ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಡಿ.21 ಕೊನೆಯ ದಿನ

Job Alert: ಭಾರತೀಯ ನೌಕಾ ಸೇನೆಯಲ್ಲಿ ನೇಮಕಾತಿ; 910 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಭಾರತೀಯ ನೌಕಾ ಸೇನೆಯಲ್ಲಿ ಖಾಲಿ ಇರುವ 910 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಟ್ರೇಡ್ಸ್‌ಮ್ಯಾನ್ ಮತ್ತು ಹಿರಿಯ ಡ್ರಾಫ್ಟ್‌ಮ್ಯಾನ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ದೇಶಾದ್ಯಂತ ...

ಎಸ್ಎಸ್ಎಲ್ಸಿ ಪಾಸಾದವರಿಗೆ ಇಸ್ರೋದಲ್ಲಿ ಬಂಪರ್ ಉದ್ಯೋಗಾವಕಾಶ

ಎಸ್ಎಸ್ಎಲ್ಸಿ ಪಾಸಾದವರಿಗೆ ಇಸ್ರೋದಲ್ಲಿ ಬಂಪರ್ ಉದ್ಯೋಗಾವಕಾಶ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದಲ್ಲಿ ಟೆಕ್ನಿಷಿಯನ್ ಬಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಇಸ್ರೋದ ಮುಖ್ಯ ಕಚೇರಿಯಿರುವ ಬೆಂಗಳೂರು, ನಾಗ್ಪುರ, ಕೋಲ್ಕತ್ತಾ, ಜೋಧಪುರ ಮತ್ತು ...

IGNOU Recruitment: ಇಗ್ನೋದಲ್ಲಿ ಉದ್ಯೋಗಾವಕಾಶ; ಟೈಪಿಸ್ಟ್‌ ಮತ್ತು ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನ

IGNOU Recruitment: ಇಗ್ನೋದಲ್ಲಿ ಉದ್ಯೋಗಾವಕಾಶ; ಟೈಪಿಸ್ಟ್‌ ಮತ್ತು ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ ವಿದ್ಯಾಲಯ (ಇಗ್ನೋ- IGNOU) ದಲ್ಲಿ ಖಾಲಿ ಇರುವ 102 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಜ್ಯೂನಿಯರ್​ ಅಸಿಸ್ಟಂಟ್​, ಟೈಪಿಸ್ಟ್​ ಮತ್ತು ...

Bank Of Baroda Recruitment: ಬಿಒಬಿಯಲ್ಲಿದೆ ವಿವಿಧ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಡಿ.26 ಕೊನೆಯ ದಿನ

Bank Of Baroda Recruitment: ಬಿಒಬಿಯಲ್ಲಿದೆ ವಿವಿಧ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಡಿ.26 ಕೊನೆಯ ದಿನ

ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಬಯಸುವ ಆಕಾಂಕ್ಷಿಗಳಿಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಹಿರಿಯ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ...

Page 1 of 2 1 2
ADVERTISEMENT

Trend News

ವ್ಹೀಲ್​ಚೇರ್​ನಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಾಜಿ ಪ್ರಧಾನಿ ದೇವೇಗೌಡರು

ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ ಅವರು ವ್ಹೀಲ್​ಚೇರ್​ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ನವದೆಹಲಿಯಲ್ಲಿರುವ ಪ್ರಧಾನಮಂತ್ರಿಗಳ ಅಧಿಕೃತ ನಿವಾಸ 7, ಲೋಕಕಲ್ಯಾಣ ಮಾರ್ಗನಲ್ಲಿ ಭೇಟಿ ನಡೆದಿದೆ....

Read more

ನಾಳೆ ಬೆಳಗ್ಗೆಯಿಂದ 14 ಜಿಲ್ಲೆಗಳಲ್ಲಿ ರಣಭೀಕರ ಮಳೆ ಎಚ್ಚರಿಕೆ

ನಾಳೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.‘ ಹವಾಮಾನ ಇಲಾಖೆ ಪ್ರಕಟಿಸಿರುವ ಪರಿಷ್ಕೃತ ಮುನ್ನೆಚ್ಚರಿಕೆ ಪ್ರಕಾರ ನಾಳೆ ಬೆಳಗ್ಗೆ 8.30ರಿಂದ...

Read more

ಕೃಷ್ಣ ಕೊಳ್ಳದ 5 ಡ್ಯಾಂಗಳಲ್ಲೂ ನೀರಿನ ಪ್ರಮಾಣ ಭಾರೀ ಹೆಚ್ಚಳ

ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಆಗುತ್ತಿರುವ ಭಾರೀ ಮಳೆಯ ಕಾರಣ ಕೃಷ್ಣ ಕೊಳ್ಳದ ಡ್ಯಾಂಗಳಿಗೆ ಒಳಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಆಲಮಟ್ಟಿ ಜಲಾಶಯಕ್ಕೆ 1 ಲಕ್ಷದ 76 ಸಾವಿರ...

Read more

ಕರ್ನಾಟಕದಲ್ಲಿ ಮಳೆಯಬ್ಬರ: ಕಾವೇರಿ ಕೊಳ್ಳದ 4 ಡ್ಯಾಂಗಳೂ ಭರ್ತಿ

ರಾಜ್ಯದಲ್ಲಿ ಆಗುತ್ತಿರುವ ಧಾರಾಕಾರ ಮಳೆಯಿಂದಾಗಿ ಕಾವೇರಿ ಕೊಳ್ಳದ ನಾಲ್ಕೂ ಜಲಾಶಯಗಳು ಭರ್ತಿಯಾಗಿವೆ. ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ನೀಡಿರುವ ಮಾಹಿತಿ ಪ್ರಕಾರ ಹಾರಂಗಿ - ಒಟ್ಟು...

Read more
ADVERTISEMENT
error: Content is protected !!