Kalburgi : ಗಾಂಜಾ ದಂಧೆಕೋರರಿಂದ ಸಿಪಿಐ ಮೇಲೆ ಮಾರಕಾಸ್ತ್ರಗಳಿಂದ ದಾಳಿ – ಸ್ಥಿತಿ ಗಂಭೀರ
ಮಹಾರಾಷ್ಟ್ರದ ಉಮ್ಮರಗಾ ತಾಲೂಕಿನ ತರೂರಿ ಗ್ರಾಮದಲ್ಲಿ ಗಾಂಜಾ ಬೆಳೆಯುತ್ತಿದ್ದವರನ್ನು ಹಿಡಿಯಲು ದಾಳಿ ಮಾಡಲು ತೆರಳಿದ್ದ ಕಮಲಾಪುರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಶ್ರೀಮಂತ ಇಲ್ಲಾಳ್ ಮೇಲೆ ಮಾರಕಾಸ್ತ್ರಗಳಿಂದ ...