Wednesday, November 13, 2024

Tag: Karnataka government

2 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ Red Alert ಘೋಷಣೆ – ಪ್ರವಾಹ ಮಳೆ ಎಚ್ಚರಿಕೆ

ಕರ್ನಾಟಕದಲ್ಲಿ ಮತ್ತೆ ಭಾರೀ ಮಳೆ ಎಚ್ಚರಿಕೆ

ಇವತ್ತು ಮತ್ತು ನಾಳೆ ಕರ್ನಾಟಕದಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ನಾಳೆ ಬೆಳಗ್ಗೆ ಅಂದರೆ ಶುಕ್ರವಾರ ...

ಮಳೆಯಬ್ಬರ – ನಾಳೆ ರಾಜ್ಯದ ಈ 6 ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಮಳೆಯಬ್ಬರ – ನಾಳೆ ರಾಜ್ಯದ ಈ 6 ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹಾಸನ ಜಿಲ್ಲೆಯ ಆರು ತಾಲ್ಲೂಕುಗಳ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ...

33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ

33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ

33 ಡಿವೈಎಸ್ಪಿಗಳು, 132 ಪೊಲೀಸ್ ಇನ್ಸ್‌ಪೆಕ್ಟ್ರರ್​ಗಳ ವರ್ಗಾವಣೆ ಹಾಗೂ ಹೊಸದಾಗಿ ಸೃಷ್ಟಿಯಾದ ಹುದ್ದೆಗಳಿಗೆ ನೇಮಕಾತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯು.ಡಿ.ಕೃಷ್ಣಕುಮಾರ್-ಡಿವೈಎಸ್​ಪಿ ಬಿಡಿಎ, ಟಿ.ಎಂ.ಶಿವಕುಮಾರ್-ಎಸಿಪಿ ಮಡಿವಾಳ ಉಪವಿಭಾಗ, ...

ಜ.2 ರಿಂದ ಮತ್ತೇ ರಾಜ್ಯದಲ್ಲಿ ಕೋವಿಡ್ ವ್ಯಾಕ್ಸಿನ್ ಅಭಿಯಾನ ಶುರು

ಜ.2 ರಿಂದ ಮತ್ತೇ ರಾಜ್ಯದಲ್ಲಿ ಕೋವಿಡ್ ವ್ಯಾಕ್ಸಿನ್ ಅಭಿಯಾನ ಶುರು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೊಸ ರೂಪಾಂತರಿ ಜೆಎನ್. 1 (JN 1) ಪ್ರಕರಣ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಶೇ.50ಕ್ಕೂ ಹೆಚ್ಚು ಒಮಿಕ್ರಾನ್ ರೂಪಾಂತರಿ JN.1 ಕಾಣಿಸಿಕೊಳ್ಳುತ್ತಿದೆ. ಈ ಹಿನ್ನೆಲೆ ...

Assembly Session

ಸರ್ಕಾರಿ ಕಚೇರಿಗೆ ತಡವಾಗಿ ಬರುವ ಅಧಿಕಾರಿಗಳ ಮೇಲೆ ಕ್ರಮ – ರಾಜ್ಯ ಸರ್ಕಾರ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸೋಮವಾರ ಅವರು ಆದೇಶ ...

ADVERTISEMENT

Trend News

ಕೌಟುಂಬಿಕ ಉಪ ಚುನಾವಣೆ – ಇವತ್ತು ಮತದಾನ

ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...

Read more

ನಾಳೆ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಬದಲಾವಣೆ – ಬೆಳಗ್ಗೆ ಚನ್ನಪಟ್ಟಣಕ್ಕೆ ಹೋಗಲ್ಲ CM

ನವೆಂಬರ್ 6ರಂದು ಅಂದರೆ ನಾಳೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ...

Read more

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ CBI ತನಿಖೆಗಾಗಿ ಅರ್ಜಿ – ನ್ಯಾಯಮೂರ್ತಿ ನಾಗಪ್ರಸನ್ನ ಪೀಠದಿಂದ ನೋಟಿಸ್

ಮುಡಾ ಹಗರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ. ಜೊತೆಗೆ ಮುಡಾ ಹಗರಣ...

Read more

ಚಿಕ್ಕಮಗಳೂರು: ಪ್ರವಾಸಿ ತಾಣಗಳಿಗೆ 2 ದಿನ ನಿರ್ಬಂಧ

ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇದೇ ನವೆಂಬರ್ 9ರ ಬೆಳಗ್ಗೆ 6 ಗಂಟೆಯಿAದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ...

Read more
ADVERTISEMENT
error: Content is protected !!