ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: 6 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಇವತ್ತು ರಾಜ್ಯದ ಆರು ಜಿಲ್ಲೆಗಳಲ್ಲಿ ಅರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ವಿಜಯಪುರ, ಬಾಗಲಕೋಟೆ, ಧಾರವಾಡ, ಹಾವೇರಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ...