Tuesday, April 23, 2024

Tag: Karnataka

ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ

ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ

ಬೆಂಗಳೂರು: ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಿದರು. ...

ಬಿಜೆಪಿ ಜನರ ಭಾವನೆಗಳ ಜೊತೆ ಆಟವಾಡೋದನ್ನ ರೂಢಿಸಿಕೊಂಡ್ಬಿಟ್ಟಿದೆ’- ಮಧು ಬಂಗಾರಪ್ಪ

ಬಿಜೆಪಿ ಜನರ ಭಾವನೆಗಳ ಜೊತೆ ಆಟವಾಡೋದನ್ನ ರೂಢಿಸಿಕೊಂಡ್ಬಿಟ್ಟಿದೆ’- ಮಧು ಬಂಗಾರಪ್ಪ

ಕಾರವಾರ:- ಪ್ರಜಾಪ್ರಭುತ್ವ ವ್ಯವಸ್ಥೆ ವಿರೋಧಿಸುವವರನ್ನು ಮತದಾರರು ಸೋಲಿಸಲಿ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಧರ್ಮದ ಹೆಸರಲ್ಲಿ ದ್ವೇಷ ಬಿತ್ತುವವರನ್ನು ಮತದಾರರು ಸೋಲಿಸಬೇಕು ...

ಸಂಸತ್ ಭದ್ರತಾ ಉಲ್ಲಂಘನೆ- ಜ.5ರವರೆಗೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ವಿಸ್ತರಣೆ

ಸಂಸತ್ ಭದ್ರತಾ ಉಲ್ಲಂಘನೆ- ಜ.5ರವರೆಗೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ವಿಸ್ತರಣೆ

ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣದ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿಯನ್ನು ದೆಹಲಿ ನ್ಯಾಯಾಲಯ ಜ. 5ರವರೆಗೆ ವಿಸ್ತರಿಸಿದೆ. ಆರೋಪಿಗಳಾದ ಸಾಗರ್ ಶರ್ಮಾ, ಮನೋರಂಜನ್, ನೀಲಂ ಆಜಾದ್ ಮತ್ತು ...

ರಾಜ್ಯದಲ್ಲಿ ಇಂದು ಒಂದೇ ದಿನ 44 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆ…!

ರಾಜ್ಯದಲ್ಲಿ ಇಂದು ಒಂದೇ ದಿನ 44 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆ…!

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಭೀತಿ ಶುರುವಾಗಿದ್ದು, ಇಂದು ಒಂದೇ ದಿನ 44 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಅಲರ್ಟ್ ...

ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ- ಸಂತ್ರಸ್ತೆಗೆ 2 ಎಕರೆ ಜಮೀನು ಮಂಜೂರು

ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ- ಸಂತ್ರಸ್ತೆಗೆ 2 ಎಕರೆ ಜಮೀನು ಮಂಜೂರು

ಬೆಳಗಾವಿಯಯ ವಂಟಮೂರಿ ಗ್ರಾಮದಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಗೆ ರಾಜ್ಯ ಸರ್ಕಾರ 2 ಎಕರೆ ಜಮೀನು ಮಂಜೂರು ಮಾಡಲಾಗಿದೆ. ನೊಂದ ಮಹಿಳೆಗೆ ...

ಸಂಸತ್ ಭದ್ರತಾಲೋಪದ ಬಗ್ಗೆ ತುಟಿಕ್ ಪಿಟಿಕ್ ಎನ್ನದ ಹೋಂ ಮಿನಿಸ್ಟರ್ ಶಾ- ಖರ್ಗೆ ಕಿಡಿ ಕಿಡಿ

ಸಂಸತ್ ಭದ್ರತಾಲೋಪದ ಬಗ್ಗೆ ತುಟಿಕ್ ಪಿಟಿಕ್ ಎನ್ನದ ಹೋಂ ಮಿನಿಸ್ಟರ್ ಶಾ- ಖರ್ಗೆ ಕಿಡಿ ಕಿಡಿ

ಡಿ.13ರ ಸಂಸತ್ ಭದ್ರತಾಲೋಪ ಕುರಿತಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೀವ್ರ ಕಿಡಿ ಕಾರಿದ್ದಾರೆ. ಭಾರೀ ಭದ್ರತೆಯ ನಡುವೆಯೂ ...

ಅಥವಾ, ಗಾಂಧೀಜಿಗೆ ನಮಿಸುವ ಬೂಟಾಟಿಕೆ ನಿಲ್ಲಿಸಿ – ಮೋದಿಗೊಂದು ಸವಾಲ್

ಅಥವಾ, ಗಾಂಧೀಜಿಗೆ ನಮಿಸುವ ಬೂಟಾಟಿಕೆ ನಿಲ್ಲಿಸಿ – ಮೋದಿಗೊಂದು ಸವಾಲ್

ಮಹಾತ್ಮಾ ಗಾಂಧೀಜಿಯನ್ನು ಕೊಂದ ನಾಥೂರಾಮ್ ಗೋಡ್ಸೆಯನ್ನು ಭಾರತಾಂಬೆಯ ಸುಪುತ್ರ ಎಂದು ಕೇಂದ್ರ ಗಿರಿರಾಜ್ ಸಿಂಗ್ ಬಣ್ಣಿಸಿರುವುದಕ್ಕೆ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್​ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮೋದಿಯವರೇ, ...

ಕರ್ನಾಟಕದಿಂದ CJI ಆಗಿದ್ದು ನಾಲ್ವರು ನ್ಯಾಯಮೂರ್ತಿಗಳು

ಈವರೆಗೂ 49 ಮಂದಿ  ಭಾರತದ ಮುಖ್ಯ ನ್ಯಾಯಮೂರ್ತಿಗಳಾಗಿದ್ದಾರೆ. ಮುಖ್ಯ ನ್ಯಾಯಮೂರ್ತಿಗಳಾಗಿದ್ದವರ ಪೈಕಿ 9 ಮಂದಿ ದಕ್ಷಿಣ ಭಾರತೀಯರು (South Indian). ಇವರಲ್ಲಿ  ನಾಲ್ಕು ಮಂದಿ ಕರ್ನಾಟಕದವರು (Karnataka) ...

CM Basavaraj Bommai

ಹುತಾತ್ಮ ಸೈನಿಕರ ಕುಟುಂಬಕ್ಕೆ ಹಣಕಾಸು ಪರಿಹಾರ, ನಿವೇಶನ ಸಿಗಲ್ಲ – ಬಿಜೆಪಿ ಸರ್ಕಾರದಿಂದ ತೀರ್ಮಾನ

ಹುತಾತ್ಮರಾಗುವ ಸೈನಿಕರಿಗೆ (Martyrs) ರಾಜ್ಯ ಸರ್ಕಾರದ (Karnataka Govt Jobs) ನೌಕರಿಯನ್ನು ಕೊಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ಗುರುವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ. ರಾಜ್ಯ ...

Corona Case: ಕರ್ನಾಟಕದಲ್ಲಿ ಸೋಂಕು ಹೆಚ್ಚಳ – ಮತ್ತೆ ಕೆಲವೊಂದಿಷ್ಟು ನಿರ್ಬಂಧ ಬಗ್ಗೆ ಯೋಚನೆ

ಕರ್ನಾಟಕದಲ್ಲಿ ಕೋವಿಡ್​ ಸೋಂಕಿನ (Corona Case) ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವೊಂದಿಷ್ಟು ಬಿಗಿಕ್ರಮಗಳನ್ನು ಮತ್ತೆ ಜಾರಿಗೊಳಿಸಬಹುದು ಎಂದು ಮೂಲಗಳು ತಿಳಿಸಿವೆ. ಈಗಾಗಲೇ ರಾಜ್ಯದಲ್ಲಿ ಮಾಸ್ಕ್​ ...

Page 1 of 3 1 2 3
ADVERTISEMENT

Trend News

ನೀವು, ರಾಹುಲ್​ ಗಾಂಧಿ ಸೋತಿದ್ದು ಭ್ರಷ್ಟಾಚಾರದಿಂದನಾ..? – ಸಿಎಂ ಸಿದ್ದರಾಮಯ್ಯಗೆ ಸುಧಾಕರ್​ ತಿರುಗೇಟು

ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ರಕ್ಷಾ ರಾಮಯ್ಯ ಪರ ಪ್ರಚಾರ ನಡೆಸುವ ವೇಳೆ ತಮ್ಮ ವಿರುದ್ಧ ವಾಗ್ದಾಳಿ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವ ಡಾ ಕೆ...

Read more

ದೊಡ್ಡಬಳ್ಳಾಪುರದ ನಿಲುವು- ಮತ್ತೊಮ್ಮೆ ಮೋದಿ ಗೆಲುವು – ಸುಧಾಕರ್​ ಪರ ವಿಜಯೇಂದ್ರ ರೋಡ್​ ಶೋ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಚಿಕ್ಕಬಳ್ಳಾಪುರ BJP ಅಭ್ಯರ್ಥಿ ಡಾ.ಕೆ.ಸುಧಾಕರ್‌ ಪರ ಮತ ಯಾಚಿಸಲು ರೋಡ್‌ ಶೋ ನಡೆಸಿದರು. ದೊಡ್ಡಬಳ್ಳಾಪುರದ ಮುತ್ಯಾಲಮ್ಮ ದೇವಸ್ಥಾನದಿಂದ ಆರಂಭವಾಗಿ ಸೌಂದರ್ಯ ಮಹಲ್‌ವರೆಗೆ...

Read more

PSI ಪರೀಕ್ಷಾ ಹಗರಣದ ಪ್ರಮುಖ ಆರೋಪಿ ಮನೆಯಲ್ಲಿ BJP ಲೋಕಸಭಾ ಅಭ್ಯರ್ಥಿ ಭೂರಿ ಭೋಜನ..!

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಹೊಸದೊಂದು ವಿವಾದದಲ್ಲಿ ಸಿಲುಕಿಕೊಂಡಿದೆ. ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮತ್ತು ಸಂಸದ ಉಮೇಶ್​ ಜಾಧವ್​ ಅವರು ಪಿಎಸ್​ಐ ಪರೀಕ್ಷಾ ಹಗರಣದ ಆರೋಪಿ...

Read more

ಪ್ರಧಾನಿ ಮೋದಿಯಿಂದ ರಾಮನ ವನವಾಸಕ್ಕೆ ಮುಕ್ತಿ – ಡಾ ಕೆ ಸುಧಾಕರ್​

ಶ್ರೀರಾಮನ 500 ವರ್ಷಗಳ ವನವಾಸಕ್ಕೆ ಮುಕ್ತಿ ಸಿಕ್ಕಿದ್ದು, ಇದೇ ಮೊದಲ ಬಾರಿಗೆ ಅಯೋಧ್ಯೆಯಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಣೆಯಾಗಿದೆ. ಇದಕ್ಕೆ ಪೂರಕವಾಗಿ ರಾಮರಾಜ್ಯ ನಿರ್ಮಿಸಲು ಪ್ರಧಾನಿ ನರೇಂದ್ರ ಮೋದಿ...

Read more
ADVERTISEMENT
error: Content is protected !!