ಜಮ್ಮು-ಕಾಶ್ಮೀರದಲ್ಲಿ ಸರ್ಕಾರಿ ಕಚೇರಿಗೆ ನುಗ್ಗಿ ಭಯೋತ್ಪಾದಕರಿಂದ ಕಾಶ್ಮೀರಿ ಪಂಡಿತನ ಹತ್ಯೆ
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ಕಾಶ್ಮೀರಿ ಪಂಡಿತರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಕಾಶ್ಮೀರದ ಬುದ್ಗಾಮ್‌ನ ಚಡೋರಾದಲ್ಲಿರುವ ತಹಶೀಲ್ದಾರ್ ಕಚೇರಿಯಲ್ಲಿ ನೌಕರರಾಗಿದ್ದ ರಾಹುಲ್ ಭಟ್ ಅವರನ್ನು ಉಗ್ರಗಾಮಿಗಳು ಗುಂಡಿಕ್ಕಿ ಕೊಲೆಗೈಗಿದ್ದಾರೆ. ಶಸ್ತಾçಸ್ತçಧಾರಿ ...