Tag: kset aspirants
- Advertisement -
Latest article
ಕರ್ನಾಟಕದಲ್ಲಿ ಹೀನಾಯ ಸೋಲಿನ ಆತಂಕದಲ್ಲಿ ಬಿಜೆಪಿ
ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಬಾಕಿ ಇರುವ ಹೊತ್ತಲ್ಲೇ ಆಡಳಿತ ಪಕ್ಷ ಬಿಜೆಪಿಗೆ ಹೀನಾಯ ಸೋಲಿನ ಆತಂಕ ಎದುರಾಗಿದೆ.
ಬಿಜೆಪಿ ನಡೆಸಿರುವ ಆಂತರಿಕ ಸಮೀಕ್ಷೆ, ಬಿಜೆಪಿ ಮಾತೃಸಂಘಟನೆ ಆರ್ಎಸ್ಎಸ್ ನಡೆಸಿರುವ ಸಮೀಕ್ಷೆಯಲ್ಲಿ...
ಲಿಂಗಾಯತ ಮತ ಕೈ ತಪ್ಪುವ ಚಡಪಡಿಕೆ – ಯಡಿಯೂರಪ್ಪಗೆ ಬಿಜೆಪಿಯಲ್ಲಿ ಹೊಸ ಭಾರ..?
ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೇ ಲಿಂಗಾಯತ ಮತಗಳು ಕೈ ತಪ್ಪಬಹುದು ಎಂಬ ಆತಂಕ ಬಿಜೆಪಿಯನ್ನು ಬಲವಾಗಿ ಕಾಡಲು ಶುರುವಾಗಿದೆ.
ಈ ಹಿನ್ನೆಲೆಯಲ್ಲಿ ಲಿಂಗಾಯತ ಮತಗಳನ್ನು ಮತ್ತೆ ಸೆಳೆಯುವ ಪ್ರಯತ್ನದ ಭಾಗವಾಗಿ ಮಾಜಿ ಮುಖ್ಯಮಂತ್ರಿ...
BIG BREAKING: 52ಕ್ಕೂ ಅಧಿಕ ಹಾಲಿ ಶಾಸಕರಿಗೆ ಈ ಬಾರಿ ಟಿಕೆಟ್ ಇಲ್ಲ..?
ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೇ ಆಡಳಿತರೂಢ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದಲ್ಲಿರುವ ಹಾಲಿ ಶಾಸಕರಲ್ಲಿ ಕೆಲವರಿಗೆ ಆತಂಕ ಶುರುವಾಗಿದೆ.
ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ 135 ಗೆದ್ದೇ ಗೆಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ...
Fifteen Reasons Why You Should Date a Leo
If you are not scared of online ebony dating the life span for the celebration, state yes to this pleasant Leo the very next...
ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಘೋಷಣೆ ಆಯ್ತಾ..? – ಸತ್ಯಾಂಶ ಏನು..?
ಈ ವರ್ಷ ಕರ್ನಾಟಕದಲ್ಲಿ ನಡೆಯುವ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ ಆಗಿದ್ಯಾ..? ವಿಧಾನಸಭಾ ಚುನಾವಣೆ ಘೋಷಣೆ ಆಗಿದೆ ಮತ್ತು ಮತದಾನ ಹಾಗೂ ಫಲಿತಾಂಶದ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ...
EXCLUSIVE BREAKING: ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರಿಗೆ ಕಾರ್ಕಳ ಕಾಂಗ್ರೆಸ್ ಟಿಕೆಟ್ ಸಾಧ್ಯತೆ
ಅಕ್ಷಯ್ ಕುಮಾರ್ ಯು - ಮುಖ್ಯ ಸಂಪಾದಕರು, ಪ್ರತಿಕ್ಷಣ ನ್ಯೂಸ್
ಕಾರ್ಕಳ ವಿಧಾನಸಭಾ ಕ್ಷೇತ್ರ. ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಒಂದು. ಈ ಬಾರಿ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಯಾರಿಗೆ...
BREAKING: ಅದಾನಿಗೆ ಆಘಾತ: 5,400 ಕೋಟಿ ರೂಪಾಯಿ ಮೊತ್ತದ ದೊಡ್ಡ ಟೆಂಡರ್ ರದ್ದು
ಅಕ್ರಮಗಳ ಆರೋಪಗಳ ಹಿನ್ನೆಲೆಯಲ್ಲಿ ಷೇರು ಮಾರುಕಟ್ಟೆಯಲ್ಲಿ ಗೌತಮ್ ಅದಾನಿ ಕಂಪನಿಯ ಷೇರುಗಳು ಪಾತಾಳಕ್ಕೆ ಕುಸಿಯುತ್ತಿರುವ ಹೊತ್ತಲ್ಲೇ ಉತ್ತರಪ್ರದೇಶದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಅದಾನಿ ಕಂಪನಿಗೆ ಆಘಾತ ನೀಡಿದೆ.
ಉತ್ತರಪ್ರದೇಶದ ಬಿಜೆಪಿ ಸರ್ಕಾರ ಗುಜರಾತ್...
ಯಾರಾಗಬೇಕು ಮುಂದಿನ ಪ್ರಧಾನಿ..? ಸಮೀಕ್ಷೆಯಲ್ಲಿ ಮೋದಿಗಿಂತ ರಾಹುಲ್ ಗಾಂಧಿಯೇ ಮೊದಲ ಆಯ್ಕೆ
2024ರಲ್ಲಿ ಯಾರು ಭಾರತದ ಪ್ರಧಾನಮಂತ್ರಿ ಆಗಬೇಕೆಂದು ನೀವು ಬಯಸುತ್ತೀರಿ..?
ನರೇಂದ್ರ ಮೋದಿ, ರಾಹುಲ್ ಗಾಂಧಿ, ನಿತೀಶ್ ಕುಮಾರ್, ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಕೆ ಸಿ ಆರ್, ಬೇರೆಯವರು, ಯಾರಾದರೂ ಆಗುತ್ತೆ..? ‘
ಇಷ್ಟು ಆಯ್ಕೆಗಳನ್ನು...
ನಾನು ಹಿಂದುತ್ವದ ವಿರೋಧಿ, ಹಿಂದೂ ಧರ್ಮದ ವಿರೋಧಿಯಲ್ಲ – ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ನಾನು ಹಿಂದುತ್ವದ ವಿರೋಧಿ, ಹಿಂದೂ ಧರ್ಮದ ವಿರೋಧಿ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಹಿಂದುತ್ವ ಬೇರೆ, ಹಿಂದೂ ಧರ್ಮ ಬೇರೆ. ನನ್ನ ಯಾವಾಗ್ಲೂ ಹಿಂದೂ...
ಯೋಗಗುರು ಬಾಬಾ ರಾಮ್ದೇವ್ ವಿರುದ್ಧ FIR
ಸ್ವಾಮೀಜಿಗಳ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಯೋಗಗುರು ಬಾಬಾ ರಾಮದೇವ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ರಾಜಸ್ಥಾನ ರಾಜ್ಯದ ಬರ್ಮೆರ್ ಜಿಲ್ಲೆಯ ಚೌಹಾಥಾನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪಥಾಯಿ ಖಾನ್ ಎಂಬವರು ಕೊಟ್ಟ ದೂರಿನ ಮೇರೆಗೆ...