BREAKING: ಯಡಿಯೂರಪ್ಪ ಭೇಟಿ ಆದ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್, ಮಾರ್ಗದರ್ಶನದ ಬಗ್ಗೆ ಚರ್ಚೆ
ಕಾಂಗ್ರೆಸ್ ನಾಯಕಿ, ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ...