ಮದರಸಾಗಳನ್ನು ದ್ವಂಸಗೊಳಿಸಬೇಕು ಎಂದಿದ್ದ ನರಸಿಂಹಾನಂದ ಸ್ವಾಮೀಜಿ ವಿರುದ್ಧ ಎಫ್ಐಆರ್
ಮದರಸಾಗಳು ಮತ್ತು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯವನ್ನು ಧ್ವಂಸಗೊಳಿಸುವಂತೆ ಕರೆ ನೀಡಿ ವಿವಾದ ಸೃಷ್ಟಿಸಿದ್ದ ಧರ್ಮಪ್ರಚಾರಕ ಯತಿ ನರಸಿಂಹಾನಂದ ಸರಸ್ವತಿ (Narasimhananda Swamiji) ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಭಾನುವಾರ ...