Paycm Poster Protest : ಕಾಂಗ್ರೆಸ್ನಿಂದ ಪೇಸಿಎಂ ಪೋಸ್ಟರ್ ಅಂಟಿಸಿ ಪ್ರತಿಭಟನೆ – ಬಂಧನ
ಪೇಟಿಎಂ ಮಾದರಿಯಲ್ಲಿ ಪೇಸಿಎಂ (Paycm Poster Protest) ಪೋಸ್ಟರನ್ನು ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಅಂಟಿಸಲಾಗಿತ್ತು. ಈ ವಿನೂತನ ಪ್ರತಿಭಟನೆ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಆ ಬೆನ್ನಲ್ಲೇ, ಈ ...