ಸಿದ್ದರಾಮಯ್ಯ ಸಿಎಂ ಆಗಲು ನಾನು ಕಾಂಗ್ರೆಸ್ಗೆ ಸೇರುತ್ತಿದ್ದೇನೆ – ಎಂಎಲ್ಸಿ ವಿಶ್ವನಾಥ್ ಪುತ್ರ ಪೂರ್ವಜ್ ವಿಶ್ವನಾಥ್
ಮಾಜಿ ಸಚಿವ ಮತ್ತು ವಿಧಾನಪರಿಷತ್ನ ನಾಮನಿರ್ದೇಶಿತ ಎಂಎಲ್ಸಿ ಆಗಿರುವ ಎಚ್ ವಿಶ್ವನಾಥ್ ಅವರ ಪುತ್ರ ಪೂರ್ವಜ್ ವಿಶ್ವನಾಥ್ ಅವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ...