ಪುತ್ತೂರು- ಕಡಬ-ಸುಬ್ರಹ್ಮಣ್ಯದ ಈ ಪ್ರದೇಶಗಳಲ್ಲಿ ನಾಳೆ ಪವರ್ ಕಟ್
ಪುತ್ತೂರು : 33ಕೆ.ವಿ ಪುತ್ತೂರು- ಕಡಬ-ಸುಬ್ರಹ್ಮಣ್ಯ ವಿದ್ಯುತ್ ಮಾರ್ಗದಲ್ಲಿಯೂ ತುರ್ತುನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಅ.20ರಂದು ಅಂದರೆ ನಾಳೆ ಬೆಳಿಗ್ಗೆ 10ರಿಂದ ಸಾಯಂಕಾಲ 5ರವರೆಗೆ 33ಕೆ.ವಿ ಪುತ್ತೂರು-ಕಡಬ- ಸುಬ್ರಹ್ಮಣ್ಯ ...