Wednesday, April 17, 2024

Tag: Praveen Nettaru

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೇ ಮೂವರನ್ನು ವಶಕ್ಕೆ ಪಡೆದ ಎನ್ಐಎ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೇ ಮೂವರನ್ನು ವಶಕ್ಕೆ ಪಡೆದ ಎನ್ಐಎ

ಸುಳ್ಯ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಶನಿವಾರ ಬೆಳಗ್ಗೆ ದಕ್ಷಿಣ ಕನ್ನಡ ...

ಸುಳ್ಯ: ಪ್ರವೀಣ್ ನೆಟ್ಟಾರ್ ಕನಸಿನ ಮನೆಗೆ ಭೂಮಿ ಪೂಜೆ; ಮಾತು ಉಳಿಸಿಕೊಂಡ ಸಂಸದ ಕಟೀಲ್

ಸುಳ್ಯ: ಪ್ರವೀಣ್ ನೆಟ್ಟಾರ್ ಕನಸಿನ ಮನೆಗೆ ಭೂಮಿ ಪೂಜೆ; ಮಾತು ಉಳಿಸಿಕೊಂಡ ಸಂಸದ ಕಟೀಲ್

ಸುಳ್ಯ: ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಅವರ ಕುಟುಂಬಸ್ಥರಿಗೆ ಭರವಸೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೊಟ್ಟ ಮಾತಿನಂತೆ ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ನಗದು ಬಹುಮಾನ ಘೋಷಿಸಿದ NIA

ಸುಳ್ಯ: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್ ಐ ಎ ) ಪ್ರಕರಣದ ಪ್ರಮುಖ ...

Praveen Nettaru

BREAKING : ಕೊಲೆಯಾದ ಪ್ರವೀಣ್ ನೆಟ್ಟಾರು ಪತ್ನಿಗೆ ಸಿ ಗ್ರೂಪ್ ಹುದ್ದೆ – ಸರ್ಕಾರದ ಆದೇಶ

ಕೊಲೆ ಆದ Bjp ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಗ್ರೂಪ್ ಸಿ ಹುದ್ದೆ ನೀಡಿ ಆದೇಶ ...

Praveen Nettaru

BREAKING: ಪ್ರವೀಣ್​ ನೆಟ್ಟಾರು ಕೊಲೆ: ಮತ್ತೆ ಮೂವರು ಪ್ರಮುಖ ಆರೋಪಿಗಳ ಬಂಧನ

ಬಿಜೆಪಿ (BJP) ಯುವ ಮೋರ್ಚಾ ಮುಖಂಡ ಪ್ರವೀಣ್​ ನೆಟ್ಟಾರು (Praveen Nettaru) ಹತ್ಯೆ ಸಂಬಂಧ ಪೊಲೀಸರು ಮತ್ತೆ ಮೂವರು ಮುಖ್ಯ ಆರೋಪಿಗಳನ್ನು ಬಂಧಿಸಿದ್ದಾರೆ. ಶಾಯಿಬ್​, ರಿಯಾಜ್​ ಮತ್ತು ...

Praveen Nettaru

ಪ್ರವೀಣ್​ ನೆಟ್ಟಾರು ಕುಟುಂಬಕ್ಕೆ ಸಹಾಯದ ನೆಪ – ಹಣ ವಸೂಲಿಗಿಳಿದ ಬಿಜೆಪಿ ಯುವ ಮೋರ್ಚಾ – ಸೂಲಿಬೆಲೆ ಆರೋಪ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹತ್ಯೆ ಆದ ಪ್ರವೀಣ್​ ನೆಟ್ಟಾರು ಅವರ ಕುಟುಂಬಕ್ಕೆ ಸಹಾಯ ಮಾಡುವ ನೆಪದಲ್ಲಿ ಬಿಜೆಪಿ ಯುವ ಮೋರ್ಚಾದ ಕೆಲವರು ತಮ್ಮ ...

ADVERTISEMENT

Trend News

ಧಾರವಾಡ: ಕಾಂಗ್ರೆಸ್​ ಅಭ್ಯರ್ಥಿ ವಿನೋದ್​ ಅಸೋಟಿ ಶಕ್ತಿ ಪ್ರದರ್ಶನ – ನಾಮಪತ್ರ ಸಲ್ಲಿಕೆ

ಧಾರವಾಡ ಲೋಕಸಭೆಯ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರು ಇಂದು ಜಿಲ್ಲಾ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ನಂತರ ಧಾರವಾಡದ ಶಿವಾಜಿ ವೃತ್ತದಿಂದ ಬೃಹತ್‌ ರೋಡ್‌...

Read more

ಲೋಕಸಭಾ ಚುನಾವಣೆಯಲ್ಲಿ BJPಗೆ ಆಘಾತ – BJPಗೆ ಸಂಸದ ಕರಡಿ ಸಂಗಣ್ಣ ರಾಜೀನಾಮೆ

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಆಘಾತವಾಗಿದೆ. ಲೋಕಸಭಾ ಚುನಾವಣೆಗೆ ಟಿಕೆಟ್​ ಕೈ ತಪ್ಪಿದ್ದರಿಂದ ಮುನಿಸಿಕೊಂಡಿದ್ದ ಸಂಸದ ಕರಡಿ ಸಂಗಣ್ಣ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ....

Read more

ಕನ್ನಡದ ಕುಳ್ಳ, ನಟ ದ್ವಾರಕೀಶ್​ ನಿಧನ

 ಕನ್ನಡದ ಕುಳ್ಳ, ಹಿರಿಯ ನಟ ದ್ವಾರಕೀಶ್ (Dwarkeesh) ನಿಧನರಾಗಿದ್ದಾರೆ. 81ರ ವಯಸ್ಸಿನ  ನಟ, ವಯೋಸಹಜ (Passed away) ಕಾಯಿಲೆಯಿಂದ ಬಳಲುತ್ತಿದ್ದರು. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ...

Read more

ರಾಜಕೀಯ ಗುರು S M ಕೃಷ್ಣ ಆಶೀರ್ವಾದ ಪಡೆದ ಡಾ ಕೆ ಸುಧಾಕರ್​

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್​ ಅವರು ಇವತ್ತು ತಮ್ಮ ರಾಜಕೀಯ ಗುರು ಮಾಜಿ ಮುಖ್ಯಮಂತ್ರಿ ಎಸ್​ ಎಂ ಕೃಷ್ಣ ಅವರನ್ನು ಭೇಟಿಯಾಗಿ...

Read more
ADVERTISEMENT
error: Content is protected !!