ರಾಮ ಲಲ್ಲಾ ವಿಗ್ರಹಕ್ಕೆ 11 ಕೋಟಿ ರೂಪಾಯಿ ಮೌಲ್ಯದ ಚಿನ್ನದ ಕಿರೀಟ ಕೊಟ್ಟವರು ಯಾರು?
ಸೂರತ್: ಸೂರತ್ ಕೈಗಾರಿಕೋದ್ಯಮಿಯೊಬ್ಬರು ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹಕ್ಕೆ 11 ಕೋಟಿ ರೂಪಾಯಿ ಮೌಲ್ಯದ ಚಿನ್ನದ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಕಿರೀಟವನ್ನು ಗ್ರೀನ್‌ಲ್ಯಾಬ್ ...