Rahul Gandhi: ಬೈಕ್ ಮೆಕಾನಿಕ್ ಆದ ರಾಹುಲ್ ಗಾಂಧಿ
ಎಐಸಿಸಿ ಅಗ್ರ ನಾಯಕ ರಾಹುಲ್ ಗಾಂಧಿ ಜನರೊಟ್ಟಿಗೆ ಬೆರೆಯುತ್ತಿದ್ದು, ಅವರ ಕಷ್ಟ ಸುಖಗಳಿಗೆ ದನಿಯಾಗುವ ಕೆಲಸ ಮಾಡುತ್ತಿದ್ದಾರೆ. ಜನಸಾಮಾನ್ಯರು, ಅಸಮಘಟಿತ ವಲಯದ ಕಾರ್ಮಿಕರ ಸಮಸ್ಯೆಗಳನ್ನು ಕೇಳಿ ತಿಳಿದುಕೊಳ್ಳುತ್ತಿದ್ದಾರೆ. ...