ಮುಸ್ಲಿಂ ಬಿಜೆಪಿ ನಾಯಕಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ : ಧರ್ಮಗುರುಗಳಿಂದ ಕೊಲೆ ಬೆದರಿಕೆ
ಉತ್ತರಪ್ರದೇಶದ ಮೀರತ್‌ನಲ್ಲಿರುವ ತನ್ನ ಮನೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿರುವುದಕ್ಕೆ ಮುಸ್ಲಿಂ ಧರ್ಮಗುರುಗಳಿಂದ ಬೆದರಿಕೆ ಬರುತ್ತಿದೆ ಎಂಬುದಾಗಿ ಬಿಜೆಪಿ ನಾಯಕಿ ರೂಬಿಖಾನ್ (Rubikhan) ಆರೋಪಿಸಿದ್ದಾರೆ. ಉತ್ತರ ಪ್ರದೇಶದಲ್ಲಿರುವ ತನ್ನ ...