Tuesday, December 3, 2024

Tag: School

5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದಲ್ಲಿ ಪರೀಕ್ಷೆ ಸಾಧ್ಯತೆ

ಕರ್ನಾಟಕದಲ್ಲಿ ಐದು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದಲ್ಲಿ (State Level Exam) ಪರೀಕ್ಷೆ ನಡೆಸುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಲೋಚಿಸುತ್ತಿದೆ ...

BREAKING: ಶಿವಮೊಗ್ಗ, ಭದ್ರಾವತಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನಿಷೇಧಾಜ್ಞೆ ಜಾರಿ ಹಿನ್ನೆಲೆಯಲ್ಲಿ ನಾಳೆ ಶಿಮಮೊಗ್ಗ ನಗರ (Shivamogga City) ಮತ್ತು ಭದ್ರಾವತಿ ಪಟ್ಟಣ (Bhadravati) ವ್ಯಾಪ್ತಿಯ ಶಾಲಾ-ಕಾಲೇಜು್ಗಳಿಗೆ (School College) ರಜೆ ಘೋಷಿಸಲಾಗಿದೆ. ರಜೆ ಘೋಷಿಸಿ ...

BREAKING: ಕೊಡಗು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ನಾಳೆ (ಆಗಸ್ಟ್​ 6ರಂದು) ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಸೂಚನೆ ಮೇರೆ ಮೇರೆ ಶಾಲಾ ಶಿಕ್ಷಣ ಮತ್ತು ಜಿಲ್ಲಾ ...

ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಣ ಮಳೆ – ಶಾಲೆಗಳಿಗೆ ರಜೆ

ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಣ ಮಳೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ...

ADVERTISEMENT

Trend News

ಕೌಟುಂಬಿಕ ಉಪ ಚುನಾವಣೆ – ಇವತ್ತು ಮತದಾನ

ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...

Read more

ನಾಳೆ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಬದಲಾವಣೆ – ಬೆಳಗ್ಗೆ ಚನ್ನಪಟ್ಟಣಕ್ಕೆ ಹೋಗಲ್ಲ CM

ನವೆಂಬರ್ 6ರಂದು ಅಂದರೆ ನಾಳೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ...

Read more

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ CBI ತನಿಖೆಗಾಗಿ ಅರ್ಜಿ – ನ್ಯಾಯಮೂರ್ತಿ ನಾಗಪ್ರಸನ್ನ ಪೀಠದಿಂದ ನೋಟಿಸ್

ಮುಡಾ ಹಗರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ. ಜೊತೆಗೆ ಮುಡಾ ಹಗರಣ...

Read more

ಚಿಕ್ಕಮಗಳೂರು: ಪ್ರವಾಸಿ ತಾಣಗಳಿಗೆ 2 ದಿನ ನಿರ್ಬಂಧ

ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇದೇ ನವೆಂಬರ್ 9ರ ಬೆಳಗ್ಗೆ 6 ಗಂಟೆಯಿAದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ...

Read more
ADVERTISEMENT
error: Content is protected !!