ತಮಿಳುನಾಡು : ಮತ್ತೊಬ್ಬ ವಿದ್ಯಾರ್ಥಿನಿ ಸಾವು – ಮುಂದುವರೆದ ಸರಣಿ ಸಾವು
ತಮಿಳುನಾಡಿ(Taminunadu)ನಲ್ಲಿ ಸರಣಿ ವಿದ್ಯಾರ್ಥಿನಿಯರ ಆತ್ಮಹತ್ಯೆ(Serial Sucied) ಪ್ರಕರಣಗಳು ವರದಿಯಾಗುತ್ತಿವೆ. ಇದೀಗ 12ನೇ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಆ ಮೂಲಕ ತಮಿಳುನಾಡಿನಲ್ಲಿ(Taminunadu) ಕೇವಲ 2 ...