ಇನ್ನೊಂದು ಅವಕಾಶ ಮಾಡಿಕೊಡಿ – ಮೊಳಕಾಲ್ಮೂರಲ್ಲೇ ಮತ್ತೆ ಸ್ಪರ್ಧೆ ಖಚಿತಪಡಿಸಿದ ರಾಮುಲು
ಈ ಬಾರಿಯೂ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಲ್ಲೇ ಸಾರಿಗೆ ಸಚಿವ ಶ್ರೀರಾಮುಲು ಮತ್ತೆ ವಿಧಾನಸಭಾ ಚುನಾವಣೆಗೆ ನಿಲ್ಲಲಿದ್ದಾರೆ. ಈ ಬಗ್ಗೆ ಅವರೇ ಸ್ವತಃ ಘೋಷಿಸಿಕೊಂಡಿದ್ದಾರೆ. ಮೊಳಕಾಲ್ಮೂರು ವಿಧಾನಸಭಾ ...