Swaroopananda Swamiji : ಶ್ರೀರಾಮ ಮಂದಿರಕ್ಕಾಗಿ ಹೋರಾಡಿದ್ದ ಸ್ವಾಮೀಜಿ ಇನ್ನಿಲ್ಲ
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಹೋರಾಡಿದ್ದ ಮಧ್ಯಪ್ರದೇಶದ ದ್ವಾರಕಾ ಜ್ಯೋತಿರ್ಮಠದ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ(99) (Swaroopananda Swamiji) ಇಂದು ನಿಧನರಾಗಿದ್ದಾರೆ. ಸ್ವರೂಪಾನಂದ ಸರಸ್ವತಿ ಸ್ವಾಮೀಜಿಯವರು ಕೆಲ ದಿನಗಳಿಂದ ...