ಕೇರಳ ಉಪ ಚುನಾವಣೆ – ಕಾಂಗ್ರೆಸ್‌ಗೆ ದಾಖಲೆಯ ಜಯ
ಕೇರಳದ ತ್ರಿಕ್ಕಕರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮಾ ಥಾಮಸ್ ದಾಖಲೆಯ ಮತಗಳಿಂದ ಗೆದ್ದಿದ್ದಾರೆ. ಈ ಮೂಲಕ ಯುಡಿಎಫ್ ಮೈತ್ರಿಕೂಟ ಕ್ಷೇತ್ರವನ್ನು ಉಳಿಸಿಕೊಂಡಿದೆ. ...