ವಿದ್ಯಾಸಿರಿ ಯೋಜನೆ : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
ಕರ್ನಾಟಕ ಸರ್ಕಾರ ಇತ್ತಿಚಿನ ವರ್ಷಗಳಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತಿದೆ. ಸರ್ಕಾರ ಬಡ ಮಕ್ಕಳು, ಹಿಂದುಳಿದ ವರ್ಗದ ಮಕ್ಕಳು, ಮತ್ತು ಅಲ್ಪ ಸಂಖ್ಯಾತರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು, ...