ಉಪರಾಷ್ಟ್ರಪತಿ ಚುನಾವಣೆ : ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವ ಆಯ್ಕೆ
ಉಪರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳ ಒಕ್ಕೂಟದ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವ ಅವರನ್ನು ಆಯ್ಕೆ ಮಾಡಲಾಗಿದೆ. ಮಾರ್ಗರೇಟ್ ಆಳ್ವ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ...