ಹೊರ ರಾಜ್ಯದಿಂದ ಬಂದು ಕನ್ನಡ ಕಲಿತು ಕನ್ನಡಿಗರ ಮನಸ್ಸು ಗೆದ್ದಿರುವ ನಟಿ ಪೂಜಾ ಗಾಂಧಿ ಅವರು ರಾಷ್ಟ್ರಕವಿ ಕುವೆಂಪು ಅವರ ಆಶಯದಂತೆ ನಾಳೆ ಮಂತ್ರ ಮಾಂಗಲ್ಯ ಆಗುತ್ತಿದ್ದಾರೆ.
೪೦ ವರ್ಷದ ಪೂಜಾ ಗಾಂಧಿ ಅವರು...
ತೆಲಂಗಾಣದಲ್ಲಿ ಕಾಂಗ್ರೆಸ್ ಅಚ್ಚರಿಯ ಗೆಲುವು ಸಾಧಿಸಲಿದೆ ಎಂದಿರುವ ಸಿಎಂ ಸಿದ್ದರಾಮಯ್ಯ ಅವರು, ಪ್ರಧಾನಿ ಮೋದಿ ಒಳಗೊಂಡಂತೆ ಬಿಜೆಪಿ ನಾಯಕರು ಸೋಲಿನ ಭೀತಿಗೀಡಾಗಿದ್ದು, ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆಯ ಪ್ರಚಾರವನ್ನು ತಡೆಯಲು ಹತಾಶ ಪ್ರಯತ್ನ...
ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ಸಕ್ರಮದಲ್ಲಿ ಆಗಿರುವ ಅಕ್ರಮವನ್ನು ಬಯಲು ಮಾಡಿದ್ದ ಕಾಂಗ್ರೆಸ್ ಕಾರ್ಯಕರ್ತ ಪದ್ಮನಾಭ ಸಾಮಂತ್ ಅವರಿಗೆ ಕೊಲೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ...
ಕೆಲವು ದಿನಗಳ ಹಿಂದೆಯಷ್ಟೇ ಆದಾಯ ತೆರಿಗೆ ಇಲಾಖೆ ದಾಳಿಗೆ ಒಳಗಾಗಿದ್ದ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹೆಬ್ಬಾಳದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅಕ್ಟೋಬರ್‌ನಲ್ಲಿ ನಡೆದಿದ್ದ ಐಟಿ ದಾಳಿಯಲ್ಲಿ ಅಂಬಿಕಾಪತಿ ಮಗ ಪ್ರದೀಪ್...
ತೆಲಂಗಾಣದಲ್ಲಿ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವ ಪ್ರಧಾನಿ ನರೇಂದ್ರ ಮೋದಿಯವರು ಇವತ್ತು ತಿರುಪತಿ ತಿಮ್ಮನ ದರ್ಶನ ಪಡೆದರು.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ (ಈ ಹಿಂದಿನ ಟ್ವಿಟ್ಟರ್) ಚಿತ್ರಗಳನ್ನು...
ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಎಲ್.ಕೆ. ಅತೀಕ್ ಅವರನ್ನು ನೇಮಿಸಲಾಗಿದೆ.
ಮುಖ್ಯ ಕಾರ್ಯದರ್ಶಿ ಹುದ್ದೆಗೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್ ಅವರು ನೇಮಕಗೊಂಡಿರುವ ಹಿನ್ನೆಲೆಯಲ್ಲಿ, ಅವರಿಂದ ತೆರವಾಗುವ ಹುದ್ದೆಗೆ ಎಲ್.ಕೆ....
ಶ್ರೀಕ್ಷೇತ್ರ ಶ್ರವಣಬೆಳಗೊಳ ಜೈನ ಮಠದ ಅಭಿವನ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಮಂಗಳವಾರ ನವೆಂಬರ್ 28ರಂದು ಅತಿಶಯ ಕ್ಷೇತ್ರ ನಲ್ಲೂರಿಗೆ ಪುರಪ್ರವೇಶ ಮಾಡಲಿದ್ದಾರೆ.
ನಾಳೆ ಬೆಳಗ್ಗೆ 9.35ಕ್ಕೆ ಪುರ ಪ್ರವೇಶ ಮಾಡಲಿರುವ ಸ್ವಾಮೀಜಿಯವರು ಕೂಷ್ಮಾಂಡಿನಿ ದೇವಿ...
ಪ್ರಧಾನಿ ನರೇಂದ್ರ ಮೋದಿಯವರು ಸ್ವದೇಶಿ ನಿರ್ಮಿತ ಲಘು ಯುದ್ಧ ವಿಮಾನ ತೇಜಸ್‌ನಲ್ಲಿ ಹಾರಾಟ ನಡೆಸಿದರು.
ಬೆಂಗಳೂರಲ್ಲಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಹೆಚ್‌ಎಎಲ್‌ನಲ್ಲಿ ಹೆಚ್‌ಎಎಲ್ ನಿರ್ಮಿಸಿರುವ ತೇಜಸ್ ವಿಮಾನದಲ್ಲಿ ಮೊದಲ ಬಾರಿಗೆ ಪ್ರಯಾಣ ಕೈಗೊಂಡರು.
ತೇಜಸ್ ಒಂದೇ...
ಚೀನಾದಲ್ಲಿ ಮಕ್ಕಳಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಳ್ಳುತ್ತಿರುವ ಹೊತ್ತಲ್ಲಿ ಭಾರತದಲ್ಲಿ ಆತಂಕ ಪಡಬೇಕಾದ ಅಗತ್ಯ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
ಚೀನಾದಲ್ಲಿ ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳುತ್ತಿರುವರ ಬಗ್ಗೆ ನಿಗಾ ಇಟ್ಟಿದ್ದೇವೆ. ಭಾರತದಲ್ಲಿ ಇದರ...
ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆಯುವ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಕಾಂಗ್ರೆಸ್ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿಯೇ ಕಾನೂನು ಬಾಹಿರ ಎಂದು ವಾದಿಸಿದೆ.
ಈ ಬಗ್ಗೆ...