ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ ನಿಧನ
ಮಂಗಳೂರು: "ಯಕ್ಷರಂಗದ ರಾಜ" ಎಂದೇ ಖ್ಯಾತರಾದ, ಹೆಸರಾಂತ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ...