ನಿರುದ್ಯೋಗ ಭತ್ಯೆ ಪಡೆಯಲು ಪ್ರತಿ ತಿಂಗಳು ಸ್ವಯಂಘೋಷಿತ ಪ್ರಮಾಣ ಪತ್ರ ಸಲ್ಲಿಸುವುದು ಕಡ್ದಾಯ
ಯುವನಿಧಿ ಯೋಜನೆಗೆ ಈಗಾಗಲೇ ಚಾಲನೆ ನೀಡಿದ್ದು, ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿ ನೀಡಿದೆ. ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳು ಪ್ರತಿ ತಿಂಗಳು ಸ್ವಯಂಘೋಷಿತ ಪ್ರಮಾಣ ಪತ್ರವನ್ನು ...