ವೆಸ್ಟ್ ಇಂಡೀಸ್ ವಿರುದ್ಧ ಟಿ-ಟ್ವೆಂಟಿ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದೆ.
ಟೀಂ ಇಂಡಿಯಾ ಈ ರೀತಿ ಇದೆ:
ಇಶಾನ್ ಕಿಸಾನ್, ಶುಭ್ಮನ್ ಗಿಲ್, ಯಶಸ್ವಿನಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ಯುಜುವೇಂದ್ರ ಚಹಲ್, ಕುಲದೀಪ್ ಯಾದವ್, ರವಿ ಬಿಷ್ಣೋಯಿ, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್
ಮುಂಬೈ ಇಂಡಿಯನ್ಸ್ ಆಟಗಾರ ತಿಲಕ್ ವರ್ಮಾ ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಅವಕಾಶ ಪಡೆದಿದ್ದಾರೆ. ಲೆಗ್ ಸ್ಪಿನ್ನರ್ ರವಿ ಬಿಷ್ಣೋಯಿಗೆ ಮತ್ತೆ ಅವಕಾಶ ಸಿಕ್ಕಿದೆ.
ಆಗಸ್ಟ್ 3, 6, 8, 12 ಮತ್ತು ಆಗಸ್ಟ್ 13ರಂದು ವೆಸ್ಟ್ಇಂಡೀಸ್ ವಿರುದ್ಧ ಹಾರ್ದಿಕ್ ಪಾಂಡ್ಯ ನೇತೃತ್ವದ ಟೀ ಇಂಡಿಯಾ ವಿರುದ್ಧ ಐದು ಟಿ-ಟ್ವೆಂಟಿ ಪಂದ್ಯಗಳನ್ನು ಆಡಲಿದೆ.
ಮೊದಲ ಮೂರು ಪಂದ್ಯಗಳು ಗಯಾನದಲ್ಲೂ, ಕೊನೆಯ ಎರಡು ಪಂದ್ಯಗಳಲ್ಲೂ ಅಮೆರಿಕದ ಫ್ಲೋರಿಡಾದಲ್ಲಿ ನಡೆಯಲಿದೆ.
ADVERTISEMENT
ADVERTISEMENT