Monday, May 12, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

108 ಆ್ಯಂಬುಲೆನ್ಸ್​ ಸಹಾಯವಾಣಿಯಲ್ಲಿ ತಾಂತ್ರಿಕ ದೋಷ : ಅಗತ್ಯ ವ್ಯವಸ್ಥೆಗೆ ಕ್ರಮ – ಡಾ.ಕೆ ಸುಧಾಕರ್

by
25th September 2022
in News
0
108 ಆ್ಯಂಬುಲೆನ್ಸ್​ ಸಹಾಯವಾಣಿಯಲ್ಲಿ ತಾಂತ್ರಿಕ ದೋಷ : ಅಗತ್ಯ ವ್ಯವಸ್ಥೆಗೆ ಕ್ರಮ – ಡಾ.ಕೆ ಸುಧಾಕರ್
0
SHARES
0
VIEWS
Share on FacebookShare on Twitter

108 ಆಂಬ್ಯುಲೆನ್ಸ್ ಸೇವೆಗಳ ಸಹಾಯವಾಣಿಯಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳು ಸೃಷ್ಟಿಯಾಗಿದ್ದು ಅದಕ್ಕೆ ಪೂರಕವಾಗಿ ಕ್ರಮ ತೆಗೆದುಕೊಳ್ಳಲಾಗಿದೆ. ರಾಜ್ಯದ ಜನರು ಈ ಕುರಿತು ಯಾವುದೇ ಆತಂಕಕ್ಕೊಳಗಾಗುವುದು ಬೇಡ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಐಟಿ ಹಾರ್ಡ್‌ವೇರ್‌ನಲ್ಲಿ ಸಮಸ್ಯೆ ಸೃಷ್ಟಿಯಾಗಿದ್ದು, ಅದನ್ನು ಗುತ್ತಿಗೆ ಪಡೆದುಕೊಂಡಿರುವ GVK-EMRI ಸಂಸ್ಥೆ ಶೀಘ್ರದಲ್ಲೇ ಬಗೆಹರಿಸಲಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದ ನಿಟ್ಟಿನಲ್ಲಿ ಇಲಾಖೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. 108 ಸಹಾಯವಾಣಿ ಕರೆಗಳು ಆಟೋಮ್ಯಾಟಿಕ್ ಆಗಿ ಕರೆಗಳನ್ನು ಸ್ವೀಕರಿಸಿ 2 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ವಾಹನ ಹಂಚಿಕೆ ಕಾರ್ಯ ಮಾಡುತ್ತಿತ್ತು. ತಾಂತ್ರಿಕ ಸಮಸ್ಯೆಯಿಂದ ಈಗ ಈ ಪ್ರಕ್ರಿಯೆಗೆ 6 ರಿಂದ 7 ನಿಮಿಷಗಳ ಕಾಲ ತೆಗೆದುಕೊಳ್ಳಲಾಗುತ್ತಿದೆ. ಪ್ರತಿದಿನ 7 ರಿಂದ 8 ಸಾವಿರ ಕರೆಗಳ ಬದಲು 2 ರಿಂದ 2.5 ಸಾವಿರ ಕರೆಗಳನ್ನು ಮಾತ್ರ ಸ್ವೀಕರಿಸಲು ಸಾಧ್ಯವಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಂತ್ರಿಕ ಸಮಸ್ಯೆಯಿಂದ 108 ಆರೋಗ್ಯ ಕವಚ ಆಂಬ್ಯುಲೆನ್ಸ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು ತಾಂತ್ರಿಕ ಅಡಚಣೆಗಳನ್ನು ನಿವಾರಿಸಲು ಹಾಗೂ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಇಲಾಖೆ ವತಿಯಿಂದ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.@DHFWKA
1/4

— Dr Sudhakar K (Modi ka Parivar) (@DrSudhakar_) September 25, 2022

ADVERTISEMENT

ಈಗಾಗಲೇ ಎಲ್ಲಾ ಆಸ್ಪತ್ರೆಗಳಿಗೆ ಇಂಟರ್ ಫೆಸಿಲಿಟಿ ಟ್ರಾನ್ಸ್‌ಫರ್‌ಗಳಿಗೆ ಮೊದಲ ಆದ್ಯತೆ ನೀಡಬೇಕೆಂದು ಸೂಚಿಸಲಾಗಿದೆ. ಆಂಬ್ಯುಲೆನ್ಸ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವವರು ತಮ್ಮ ವೈಯಕ್ತಿಕ ಮೊಬೈಲ್ ಸಂಖ್ಯೆಗಳಿಗೂ ಕರೆ ಬಂದರೆ ಸ್ವೀಕರಿಸಿ ಅಗತ್ಯ ಸೇವೆಗಳನ್ನು ಮಾಡಬೇಕೆಂದು ಸೂಚಿಸಲಾಗಿದೆ. ಮ್ಯಾನ್ಯುವಲ್ ಐಡಿಗಳನ್ನು ಕ್ರಿಯೇಟ್ ಮಾಡಿ ಆ ಮೂಲಕವೂ ಜನರಿಗೆ ತುರ್ತು ಸೇವೆ ಒದಗಿಸಲು ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ತುರ್ತು ಸೇವೆ ಒದಗಿಸುವ 112 ಸಹಾಯವಾಣಿಯಲ್ಲಿರುವ 2-3 ಸಿಬ್ಬಂದಿ ಬದಲು ಅಲ್ಲಿಗೆ 7-8 ಸಿಬ್ಬಂದಿ ನಿಯೋಜನೆ ಮಾಡಲು ಸೂಚಿಸಲಾಗಿದೆ. ಈ ಮೂಲಕ 108 ಸಹಾಯವಾಣಿಯ ತಂಡದ ಮುಖ್ಯಸ್ಥರಿಗೆ ಕರೆಗಳನ್ನು ಡೈವರ್ಟ್ ಮಾಡಿ ಆ ಮೂಲಕ ಮ್ಯಾನ್ಯುವಲ್ ಐಡಿ ಜನರೇಟ್ ಮಾಡಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗುತ್ತಿದೆ. ಇದರ ಜೊತೆಗೆ 104- ಸಹಾಯವಾಣಿಯನ್ನು ಕೂಡ ಬಳಸಿಕೊಂಡು 108 -ಸಹಾಯವಾಣಿ ಮೇಲಿನ ಒತ್ತಡ ಕಡಿಮೆ ಮಾಡಲಾಗುತ್ತಿದೆ. ಮಿಸ್ಡ್ ಕಾಲ್‌ಗಳನ್ನು ಕೂಡ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತಿದ್ದು, 108 ಸಹಾಯವಾಣಿಯಲ್ಲಿರುವ ಏಜೆಂಟ್‌ಗಳ ಸಂಖ್ಯೆಯನ್ನು ಕೂಡ ಹೆಚ್ಚಿಸಲು ಕ್ರಮ ವಹಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
ADVERTISEMENT
Previous Post

Pakistan : ಇಬ್ಬರು ಬಾಲಕಿಯರು, ಒಬ್ಬ ಹಿಂದೂ ಮಹಿಳೆಯ ಅಪಹರಿಸಿ ಮತಾಂತರ

Next Post

ವಾಯುಪಡೆಯ ತರಬೇತಿ ನಿರತ ಯುವಕ ಆತ್ಮಹತ್ಯೆ : 6 ಅಧಿಕಾರಿಗಳ ವಿರುದ್ಧ ಕೊಲೆ ಪ್ರಕರಣ

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post

ವಾಯುಪಡೆಯ ತರಬೇತಿ ನಿರತ ಯುವಕ ಆತ್ಮಹತ್ಯೆ : 6 ಅಧಿಕಾರಿಗಳ ವಿರುದ್ಧ ಕೊಲೆ ಪ್ರಕರಣ

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!