Friday, May 16, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ತೆಲಂಗಾಣ : ಶೇ.4 ರಷ್ಟು ಎಸ್​ಟಿ ಮೀಸಲಾತಿ ಹೆಚ್ಚಳ

by
1st October 2022
in News
0
ST Reservation Hike
0
SHARES
0
VIEWS
Share on FacebookShare on Twitter

ತೆಲಂಗಾಣ ಸರ್ಕಾರವು (Telangana Government) ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ ಪರಿಶಿಷ್ಟ ಪಂಗಡಗಳಿಗೆ (ಎಸ್‌ಟಿ) ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು (ST Reservation Hike) ಶೇ. 4ರಷ್ಟು ಹೆಚ್ಚಿಸುವ ಮೂಲಕ ಅಸ್ತಿತ್ವದಲ್ಲಿರುವ ಶೇ.6 ರಿಂದ ಶೇ.10 ಕ್ಕೆ ಹೆಚ್ಚಿಸಿದೆ.

ಹೆಚ್ಚಳದ ಕುರಿತು ತೆಲಂಗಾಣ ರಾಜ್ಯ ಅಸೆಂಬ್ಲಿ ಅಂಗೀಕರಿಸಿದ ಮಸೂದೆಯನ್ನು ಕೇಂದ್ರವು ಸ್ಥಗಿತಗೊಳಿಸಿತ್ತು. ಇದರಿಂದಾಗಿ ರಾಜ್ಯ ಸರ್ಕಾರ ಎಸ್‌ಟಿ ಸಮುದಾಯಕ್ಕೆ ಮೀಸಲಾತಿಯನ್ನು ಹೆಚ್ಚಿಸಲು ಅಧಿಕೃತ ಆದೇಶ ಮಾಡಿದೆ.

ಈ ಮಸೂದೆಯನ್ನು ಆರು ವರ್ಷಗಳ ಹಿಂದೆ ವಿಧಾನಸಭೆ ಅಂಗೀಕರಿಸಿ ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕೇಂದ್ರಕ್ಕೆ ಕಳುಹಿಸಲಾಗಿತ್ತು.

ಎಸ್ಟಿ ಸಮುದಾಯಕ್ಕೆ ಈಗ ಹೆಚ್ಚುವರಿ ಶೇ.4 ರಷ್ಟು ಮೀಸಲಾತಿಯೊಂದಿಗೆ, ರಾಜ್ಯದಲ್ಲಿ ಒಟ್ಟಾರೆ ಮೀಸಲಾತಿ ಕೋಟಾವು ಶೇ.52 ಆಗಲಿದೆ. ಸುಪ್ರೀಂಕೋರ್ಟ್​​ನಿಂದ ಅನುಮತಿಸಲಾದ ಶೇ.50 ಕ್ಕಿಂತ 2 ಪ್ರತಿಶತ ಮೀಸಲಾತಿ ಹೆಚ್ಚಳವಾಗಲಿದೆ.

ತೆಲಂಗಾಣದಲ್ಲಿ ಎಸ್​ಟಿ ಸಮುದಾಯದ ಜನಸಂಖ್ಯೆ ದೊಡ್ಡ ಪ್ರಮಾಣದಲ್ಲಿದೆ. ಕಳೆದ ಚುನಾವಣೆಯಲ್ಲಿ ಮೀಸಲಾತಿ ಹೆಚ್ಚಿಸುವ (ST Reservation Hike) ಭರವಸೆಯನ್ನು ಟಿಆರ್​ಎಸ್​​ ಪಕ್ಷ ನೀಡಿತ್ತು.

ಇದನ್ನೂ ಓದಿ : ಮೀಸಲಾತಿ ಹೆಚ್ಚಳಕ್ಕಾಗಿ ವಾಲ್ಮೀಕಿ ಸ್ವಾಮೀಜಿ ನಿರಶನ – ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ

ಕರ್ನಾಟಕದಲ್ಲಿಯೂ ನಡೆಯುತ್ತಿದೆ ಹೋರಾಟ : 

ADVERTISEMENT

ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಗಳ ನೇತೃತ್ವದಲ್ಲಿ ಕರ್ನಾಟಕದಲ್ಲಿಯೂ ಎಸ್​ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಬೇಕೆಂಬ ಹೋರಾಟ, ಪ್ರತಿಭಟನೆ ನಡೆಯುತ್ತಿದೆ. ರಾಜ್ಯದಲ್ಲಿ ಪ್ರಸ್ತುತ ಎಸ್ಟಿ​ ಸಮುದಾಯಕ್ಕೆ ಶೇ 3.5 ರಷ್ಟು ಮೀಸಲಾತಿ ಇದೆ. ಈ ಪ್ರಮಾಣವನ್ನು ಜನಸಂಖ್ಯೆಗೆ ಅನುಗುಣವಾಗಿ 7 ಕ್ಕೆ ಹೆಚ್ಚಿಸಬೇಕೆಂದು ಒತ್ತಾಯ ಮಾಡಲಾಗುತ್ತಿದೆ. ಪ್ರಸನ್ನಾನಂದಪುರಿ ಸ್ವಾಮೀಜಿಗಳು ನಿರಂತರವಾಗಿ ಕಳೆದ 8 ತಿಂಗಳುಗಳಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ADVERTISEMENT

ರಾಜ್ಯ ಸರ್ಕಾರದಿಂದ ಭರವಸೆ :

ಎಸ್​​ಟಿ ಸಮುದಾಯದ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಬಸವಾರಜ ಬೊಮ್ಮಾಯಿಯವರು ಸ್ವಾಮೀಜಿಗಳಿಗೆ ಭರವಸೆ ನೀಡಿದ್ದಾರೆ. ಅಲ್ಲದೇ, ಮುಂಗಾರು ಅಧಿವೇಶನದಲ್ಲಿಯೂ ಈ ಬಗ್ಗೆ ಮತ್ತೊಮ್ಮೆ ಚರ್ಚಿಸಿ ಭರವಸೆ ನೀಡಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಎಸ್​ಟಿ ಸಮುದಾಯ ದೊಡ್ಡ ಪ್ರಮಾಣದಲ್ಲಿದೆ. ಈ ಭಾಗದ ಪ್ರಭಾವಿ ನಾಯಕರಾದ ಶ್ರೀ ರಾಮುಲು ಅವರು ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಎಸ್​​ಟಿ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುತ್ತೇವೆ ಎಂಬ ಭರವಸೆ ನೀಡಿದ್ದರು. ಇತ್ತೀಚೆಗೆ, ಅವರು ಮಾತನಾಡುತ್ತಾ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸದಿದ್ದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಇತರೆ ಸಮುದಾಯಗಳಿಂದಲೂ ಪ್ರತಿಭಟನೆ : 

ರಾಜ್ಯದಲ್ಲಿ ಪಂಚಮಸಾಲಿ ಲಿಂಗಾಯತ ಸಮುದಾಯ ತಮ್ಮನ್ನು 3ಬಿ ಇಂದ 3ಎ ಮೀಸಲಾತಿ ನೀಡುವಂತೆ ಪ್ರತಿಭಟನೆ ನಡೆಸುತ್ತಿದೆ. ಕುರುಬ ಸಮುದಾಯ 2ಎ ಇಂದ ಎಸ್​ಟಿ ಮೀಸಲಾತಿ ನೀಡುವಂತೆ ಪ್ರತಿಭಟನೆ ನಡೆಸುತ್ತಿದೆ. ರಾಜ್ಯ ಸರ್ಕಾರ ಈ ಎಲ್ಲಾ ಸಮುದಾಯಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ಕುಲ ಶಾಸ್ತ್ರೀಯ ಅಧ್ಯಯನವನ್ನು ಈಗಾಗಲೇ ಮಾಡಿಸಿದೆ.

ಇದನ್ನೂ ಓದಿ : ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಸರ್ವಪಕ್ಷಗಳ ಸಭೆ : ಸಿಎಂ ಬೊಮ್ಮಾಯಿ

  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
Tags: #Telangana#TRSK Chandrashekar RaoST Reservation Hike
ADVERTISEMENT
Previous Post

ಭಾರತದಲ್ಲಿ ಪಾಕಿಸ್ತಾನ ಸರ್ಕಾರದ ಟ್ವಿಟರ್ ಖಾತೆ ಬ್ಯಾನ್

Next Post

ಜೈಪುರ ಸೂತ್ರ : ಮಲ್ಲಿಕಾರ್ಜುನ ಖರ್ಗೆ ಸ್ವಯಂ ರಾಜೀನಾಮೆ

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post
Mallikarjun Kharge

ಜೈಪುರ ಸೂತ್ರ : ಮಲ್ಲಿಕಾರ್ಜುನ ಖರ್ಗೆ ಸ್ವಯಂ ರಾಜೀನಾಮೆ

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!