ಕಿರುತೆಗೆ ಕಲಾವಿದ ಮಂಡ್ಯ ರವಿಗೆ ಅನಾರೋಗ್ಯ : ಸ್ಥಿತಿ ಗಂಭೀರ

Mandya Ravi

ಕಿರುತೆರೆ ಕಲಾವಿದ ಮಂಡ್ಯ ರವಿ (Mandya Ravi) ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮಂಡ್ಯ ರವಿ ತಂದೆ ಮುದ್ದೇಗೌಡ ಅವರು, ನನ್ನ ಮಗ ಸತ್ತಿಲ್ಲ. ಅವನ ಸ್ಥಿತಿ ತುಂಬಾನೇ ಗಂಭೀರವಾಗಿದೆ ಎಂದು ಹೇಳಿದ್ದಾರೆ.

ಮಂಡ್ಯ ರವಿ (Mandya Ravi) ಜಾಂಡೀಸ್​​ನಿಂದ ಬಳಲುತ್ತಿದ್ದಾರೆ. ಜೊತೆಗೆ ಕಿಡ್ನಿ ಸಮಸ್ಯೆ ಕಾಡುತ್ತಿದೆ. ಅವರ ಸ್ಥಿತಿ ಗಂಭೀರ ಆಗಿರುವ ಕಾರಣ ಬೆಂಗಳೂರಿನಿಂದ ಮಂಡ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ : ಬಾಲಿವುಡ್ ನಟ ಮಿಥಿಲೇಶ್ ಚತುರ್ವೇದಿ ಇನ್ನಿಲ್ಲ

LEAVE A REPLY

Please enter your comment!
Please enter your name here