ಜಮ್ಮು-ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆಯಲ್ಲಿ ಇಬ್ಬರು ಸೇನಾಧಿಕಾರಿಗಳು ಮತ್ತು ಇಬ್ಬರು ಸೈನಿಕರು ಒಳಗೊಂಡು ಭಾರತೀಯ ಸೇನೆಯ ನಾಲ್ವರು ಹುತ್ಮಾತರಾಗಿದ್ದಾರೆ.
ರಾಷ್ಟ್ರೀಯ ರೈಫಲ್ಸ್ನ ಕ್ಯಾಪ್ಟನ್ ಎಂ ವಿ ಪ್ರಂಜಾಲ್, ಕ್ಯಾಪ್ಟನ್ ಶುಭಮ್, ಹವಾಲ್ದಾರ್ ಮಜೀದ್ ಹುತಾತ್ಮರು. ಸೇನಾಧಿಕಾರಿಗಳು.
ಬುಧವಾರ ಬೆಳಗ್ಗೆ 9 ಗಂಟೆ ವೇಳೆಗೆ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ಆರಂಭಿಸಿದ್ದರು. ಒಳ ನುಸುಳಿರುವ ಉಗ್ರರನ್ನು ಮಟ್ಟ ಹಾಕಲು ಭದ್ರತಾ ಪಡೆಗಳು ಮತ್ತು ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.
ADVERTISEMENT
ADVERTISEMENT