ತುಮಕೂರಿನಲ್ಲಿ ಅಪಘಾತ: ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ

ತುಮಕೂರಿನಲ್ಲಿ ಸಂಭವಿಸಿದ ಭೀಕರ ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

Accident – ಭೀಕರ ಅಪಘಾತದಲ್ಲಿ 9 ಮಂದಿ ದುರ್ಮರಣ

LEAVE A REPLY

Please enter your comment!
Please enter your name here