BIG BREAKING: ಉಡುಪಿ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್​ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಪ್ರಕಟ

ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್​ ಟಿಕೆಟ್​ ಘೋಷಣೆ ಆಗಿದೆ.

ಕಾಪು: ವಿನಯ್​ ಕುಮಾರ್​ ಸೊರಕೆ

ಕುಂದಾಪುರ: ದಿನೇಶ್​ ಹೆಗ್ಡೆ

ಬೈಂದೂರು: ಗೋಪಾಲ ಪೂಜಾರಿ

ಆದರೆ ಕಾರ್ಕಳ ಮತ್ತು ಉಡುಪಿ ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್​ ತನ್ನ ಮೊದಲ ಪಟ್ಟಿಯಲ್ಲಿ ಅಭ್ಯರ್ಥಿಗಳನ್ನು ಘೋಷಿಸಿಲ್ಲ.